ಕ್ರೀಡೆ

ಮೊಹಮದ್ ಶಮಿ ಪತ್ನಿ ನಂತರ ಚರ್ಚೆಗೆ ಗುರಿಯಾಯ್ತು ಟೆನಿಸ್ ತಾರೆ ಸಾನಿಯಾ ಉಡುಪು

ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮದ್ ಶಮಿ ಪತ್ನಿ ಉಡುಗೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆಯ ನಂತರ ಮತ್ತೊಬ್ಬ ಕ್ರೀಡಾಪಟು ಅಂಥಹದ್ದೆ ಸಂಕಷ್ಟಕ್ಕೆ ...

ಮೊಹಮದ್ ಶಮಿ ಪತ್ನಿ ನಂತರ ಚರ್ಚೆಗೆ ಗುರಿಯಾಯ್ತು ಟೆನಿಸ್ ತಾರೆ ಸಾನಿಯಾ ಉಡುಪು
ಸಾನಿಯಾ ಮಿರ್ಜಾ
Published On :

ನವದೆಹಲಿ: ಭಾರತ ತಂಡ ಕ್ರಿಕೆಟಿಗ ಮೊಹಮದ್ ಶಮಿ ಪತ್ನಿ ಉಡುಗೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆಯ ನಂತರ ಮತ್ತೊಬ್ಬ ಕ್ರೀಡಾಪಟು ಅಂಥಹದ್ದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕರೀನಾ ಮತ್ತು ಸೈಫ್ ಪುತ್ರನ ಹೆಸರಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆಯಾದ ನಂತರ ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ತೊಟ್ಟಿರುವ ಡ್ರೆಸ್ ಬಗ್ಗೆ ಫೇಸ್ ಬುಕ್ ನಲ್ಲಿ ತೀವ್ರ ಚರ್ಚೆಗಳು ನಡೆದಿವೆ.

ಜೀವನ ಕ್ಷಣಿಕ, ಆದರೆ ಶಾಶ್ವತವಾಗಿರುವುದು ನಾವು ಸತ್ತ ನಂತರದ ನಮ್ಮ ಜೀವನ ಎಂಬುದನ್ನು ಮರೆಯಬಾರದು ಎಂದು ಕಮೆಂಟ್ ಮಾಡಲಾಗಿದೆ.

ಭಾರತೀಯ ಕ್ರಿಕೆಟಿಗ ಮೊಹಮದ್ ಶಮಿ ಡ್ರೆಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.