1 ರು. ವರದಕ್ಷಿಣೆ ತೆಗೆದುಕೊಂಡ ಹಿನ್ನೆಲೆ ಬಿಚ್ಚಿಟ್ಟ ಖ್ಯಾತ ಕುಸ್ತಿಪಟು ಯೋಗೇಶ್ವರ್ ದತ್
ಇಂದು ವಿವಾಹ ಜೀವನಕ್ಕೆ ಕಾಲಿಟ್ಟ ಭಾರತದ ಖ್ಯಾತ ಕುಸ್ತಿ ಪಟು ಯೋಗೇಶ್ವರ್ ದತ್ ಕೇವಲ ಒಂದು ರೂಪಾಯಿ ವರದಕ್ಷಿಣೆ ರಹಸ್ಯದ ಬಗ್ಗೆ ಸ್ವತಃ ...

ನವದೆಹಲಿ: ಇಂದು ವಿವಾಹ ಜೀವನಕ್ಕೆ ಕಾಲಿಟ್ಟ ಭಾರತದ ಖ್ಯಾತ ಕುಸ್ತಿ ಪಟು ಯೋಗೇಶ್ವರ್ ದತ್ ಕೇವಲ ಒಂದು ರೂಪಾಯಿ ವರದಕ್ಷಿಣೆ ರಹಸ್ಯದ ಬಗ್ಗೆ ಸ್ವತಃ ಯೋಗೇಶ್ವರ್ ದತ್ ಬಹಿರಂಗ ಪಡಿಸಿದ್ದಾರೆ.
ಹರ್ಯಾಣಾದ ಕಾಂಗ್ರೆಸ್ ನಾಯಕನ ಪುತ್ರಿ ಶೀತಲ್ ಜತೆ ವಿವಾಹವಾಗಿರುವ ಯೋಗೇಶ್ವರ್ ದತ್ ಒಂದು ರೂಪಾಯಿ ವರದಕ್ಷಿಣೆ ಪಡೆದು ಆದರ್ಶ ಮೆರೆದಿದ್ದರು ಎಂದು ಸುದ್ದಿಯಾಗಿತ್ತು. ಹಾಗಿದ್ದರೆ ದತ್ ವರದಕ್ಷಿಣೆ ರೂಪದಲ್ಲಿ ಹಣ ಪಡೆದರೇ ಎಂಬುದಕ್ಕೆ ಉತ್ತರಿಸಿರುವ ಅವರು, ಗಿ ತಾನು ಒಂದು ರೂಪಾಯಿ ಪಡೆದಿದ್ದು, ವರದಕ್ಷಿಣೆ ಎಂದಲ್ಲ, ಅದು ಶಗುನ್ ರೂಪದಲ್ಲಿ ಪಡೆದಿದ್ದೆನಷ್ಟೆ.
ಒಂದು ರೂಪಾಯಿ ಕೂಡಾ ವರದಕ್ಷಿಣೆ ಪಡೆಯದೇ ವಿವಾಹವಾಗುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಂಪ್ರದಾಯದ ಪ್ರಕಾರ ನಿಶ್ಚಿತಾರ್ಥದ ದಿನ ಒಂದು ರೂಪಾಯಿ ಪಡೆದಿದ್ದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


