ಕ್ರೀಡೆ

1 ರು. ವರದಕ್ಷಿಣ ಪಡೆದ ಯೋಗೇಶ್ವರ್ ದತ್ ಊರಿನ ಅಭಿವೃದ್ಧಿಗೆ ಸಿಎಂರಿಂದ 10 ಕೋಟಿ ಗಿಫ್ಟ್

ಮದುವೆಗಾಗಿ ವದುವಿನ ಕಡೆಯಿಂದ 1 ರುಪಾಯಿ ವರದಕ್ಷಿಣ ಪಡೆದಿದ್ದ ಲಂಡನ್ ಒಲಿಂಪಿಕ್ಸ್ ಕಂಚು ಪದಕ ವಿಜೇತ ಕುಸ್ತಿಪಟು ಯೋಗೇಶ್ವರ್ ದತ್ ಅವರ...

1 ರು. ವರದಕ್ಷಿಣ ಪಡೆದ ಯೋಗೇಶ್ವರ್ ದತ್ ಊರಿನ ಅಭಿವೃದ್ಧಿಗೆ ಸಿಎಂರಿಂದ 10 ಕೋಟಿ ಗಿಫ್ಟ್
ಯೋಗೇಶ್ವರ್ ದತ್
Published On :
ಸೋನಿಪತ್(ಹರಿಯಾಣ): ಮದುವೆಗಾಗಿ ವದುವಿನ ಕಡೆಯಿಂದ 1 ರುಪಾಯಿ ವರದಕ್ಷಿಣ ಪಡೆದಿದ್ದ ಲಂಡನ್ ಒಲಿಂಪಿಕ್ಸ್ ಕಂಚು ಪದಕ ವಿಜೇತ ಕುಸ್ತಿಪಟು ಯೋಗೇಶ್ವರ್ ದತ್ ಅವರ ಊರಿಗೆ ಅಭಿವೃದ್ದಿಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ 10 ಕೋಟಿ ರುಪಾಯಿ ಘೋಷಿಸಿದ್ದಾರೆ. 
ಸೋನಿಪತ್ ನಲ್ಲಿ ಸೋಮವಾರ ಯೋಗೇಶ್ವರ್ ದತ್ ವಿವಾಹ ಸಮಾರಂಭ ನಡೆದಿದ್ದು ಮದುವೆಗೆ ಬಂದಿದ್ದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಸ್ಥಳೀಯರು ತಮ್ಮ ಊರಿನ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಮಾಡಿದ್ದರು. 
ಇದಕ್ಕೆ ಸ್ಪಂಧಿಸಿದ ಸಿಎಂ 10 ಕೋಟಿ ರುಪಾಯಿ ಘೋಷಣೆ ಮಾಡಿದ್ದಾರೆ. ಈ ಹಣ ಊರಿಗೆ ಕುಡಿಯುವ ನೀರಿನ ಸರಬರಾಜು, ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೆ ಬಳಕೆಯಾಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.