ಪಿವಿ ಸಿಂಧುರನ್ನು ಗ್ರೂಪ್-1 ಅಧಿಕಾರಿಯಾಗಿ ನೇಮಕ ಮಾಡಿದ ಆಂಧ್ರ ಸರ್ಕಾರ
ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧುರನ್ನು ಗ್ರೂಪ್-1 ಅಧಿಕಾರಿಯಾಗಿ ಆಂಧ್ರ ಸರ್ಕಾರ ನೇಮಕ ಮಾಡಿದೆ...

Published On :
ಹೈದರಾಬಾದ್: ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧುರನ್ನು ಗ್ರೂಪ್-1 ಅಧಿಕಾರಿಯಾಗಿ ಆಂಧ್ರ ಸರ್ಕಾರ ನೇಮಕ ಮಾಡಿದೆ.
ಗ್ರೂಪ್-1 ಅಧಿಕಾರಿಯಾಗಿ ನೇಮಕ ಮಾಡಿರುವ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಹೈದರಾಬಾದ್ ನಲ್ಲಿ ನೇಮಕಾತಿ ಪತ್ರವನ್ನು ವಿತರಿಸಿದರು.
ಸಿಂಧುಗೆ ನೇಮಕಾತಿ ಪತ್ರವನ್ನು ವಿತರಿಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿರುವ ಚಂದ್ರಬಾಬು ನಾಯ್ಡು ಅವರು ಪಿವಿ ಸಿಂಧು ಅವರು ದೇಶಕ್ಕೆ ಇನ್ನಷ್ಟು ಕೀರ್ತಿ ತಂದುಕೊಡುತ್ತಾರೆ ಎಂಬ ಭರವಸೆ ಇದೆ ಎಂದು ಪೋಸ್ಟ್ ಕೆಳಗೆ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Andhra Pradeshಆಂಧ್ರ ಪ್ರದೇಶPV Sindhuಪಿವಿ ಸಿಂಧುChandrababu Naiduಚಂದ್ರಬಾಬು ನಾಯ್ಡುರಿಯೋ ಒಲಿಂಪಿಕ್ಸ್Rio-Olympic
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


