ಸಾಯಿ ಪ್ರಣೀತ್ ಥಾಯ್ಲೆಂಡ್ ಗ್ರ್ಯಾಂಡ್ ಪ್ರೀ ಚಾಂಪಿಯನ್
ಥಾಯ್ಲೆಂಡ್ ಗ್ರ್ಯಾನ್ ಪ್ರೀ ಗೋಲ್ಡ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ನಲ್ಲಿ ಭಾರತ ಬ್ಯಾಡ್ಮಿಂಟನ್ ತಾರೆ ಬಿ ಸಾಯಿ ಪ್ರಣೀತ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ...

Published On :
ಬ್ಯಾಂಕಾಕ್: ಥಾಯ್ಲೆಂಡ್ ಗ್ರ್ಯಾನ್ ಪ್ರೀ ಗೋಲ್ಡ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ನಲ್ಲಿ ಭಾರತ ಬ್ಯಾಡ್ಮಿಂಟನ್ ತಾರೆ ಬಿ ಸಾಯಿ ಪ್ರಣೀತ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.
ಇಂಡೊನೇಷ್ಯಾದ 19 ವರ್ಷದ ಆಟಗಾರ ಜೊನಾಥನ್ ಕ್ರಿಸ್ಟಿ ವಿರುದ್ಧ ಫೈನಲ್ ಪಂದ್ಯದಲ್ಲಿ ಪ್ರಣೀತ್ 17-21, 21-18, 21-19 ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಒಂದು ಗಂಟೆ 11 ನಿಮಿಷಗಳ ಕಾಲ ನಡೆದ ಪಂದ್ಯ ಭಾರೀ ಪೈಪೋಟಿಯಿಂದ ಕೂಡಿತ್ತು. ಪಂದ್ಯ ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Badmintonಬ್ಯಾಡ್ಮಿಂಟನ್Thailandಥಾಯ್ಲೆಂಡ್Sai Praneethಸಾಯಿ ಪ್ರಣೀತ್Grand Prix Titleಗ್ರ್ಯಾಂಡ್ ಫ್ರಿಕ್ಸ್ ಟೈಟಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


