ಕ್ರೀಡೆ

ಐಎಸ್ಎಸ್ಎಫ್ ವಿಶ್ವಕಪ್: ಮೊದಲ ಬಾರಿಗೆ ಚಿನ್ನದ ಪದಕ ಗೆದ್ದ ಅಂಕುರ್ ಮಿತ್ತಲ್

ಐಎಸ್ಎಸ್ಎಫ್ ವಿಶ್ವಕಪ್ ಡಬಲ್ ಟ್ರಾಪ್ ವಿಭಾಗದಲ್ಲಿ ಭಾರತದ ಯುವ ಶೂಟರ್ ಅಂಕುರ್ ಮಿತ್ತಲ್ ಚೊಚ್ಚಲ ಬಾರಿಗೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ...

ಐಎಸ್ಎಸ್ಎಫ್ ವಿಶ್ವಕಪ್: ಮೊದಲ ಬಾರಿಗೆ ಚಿನ್ನದ ಪದಕ ಗೆದ್ದ ಅಂಕುರ್ ಮಿತ್ತಲ್
ಅಂಕುರ್ ಮಿತ್ತಲ್
Published On :
ಅಕಾಪುಲ್ಕೊ: ಐಎಸ್ಎಸ್ಎಫ್ ವಿಶ್ವಕಪ್ ಡಬಲ್ ಟ್ರಾಪ್ ವಿಭಾಗದಲ್ಲಿ ಭಾರತದ ಯುವ ಶೂಟರ್ ಅಂಕುರ್ ಮಿತ್ತಲ್ ಚೊಚ್ಚಲ ಬಾರಿಗೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. 
ಎದುರಾಳಿ ಜೇಮ್ಸ್ ವಿಲೆಟ್ ರನ್ನು ಮಣಿಸಿದ 24 ವರ್ಷದ ಅಂಕುಲ್ ಮಿತ್ತಲ್ ಡಬಲ್ ಟ್ರಾಪ್ ವಿಭಾಗದಲ್ಲಿ 75 ಅಂಕ ಗಳಿಸಿದ್ದರು. 21ರ ಹರೆಯದ ವಿಲೆಟ್ ಈ ಬಾರಿ 72 ಅಂಕ ಗಳಿಸಿ ಬೆಳ್ಳಿ ಪದಕ ಗಳಿಸಿದ್ದಾರೆ. 
ಕಳೆದ ತಿಂಗಳು ನವದೆಹಲಿಯಲ್ಲಿ ನಡೆದ ಐಎಸ್ಎಸ್ಎಫ್ ವಿಶ್ವಕಪ್ ಪುರುಷರ ಡಬಲ್ ಟ್ರಾಪ್ ವಿಭಾಗದಲ್ಲಿ ಅಂಕುರ್ ಮಿತ್ತಲ್ ಬೆಳ್ಳಿ ಪದಕ ಜಯಿಸಿದ್ದರು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.