ಕಾಮನ್ ವೆಲ್ತ್ ಶೂಟಿಂಗ್: ಬೆಳ್ಳಿ ಪದಕ ಗೆದ್ದ ಗಗನ್ ನಾರಂಗ್
ಲಂಡನ್ ಒಲಂಪಿಕ್ಸ್ ಕಂಚಿನ ಪದಕ ವಿಜೇತ ಗಗನ್ ನಾರಂಗ್ ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿನ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಶೂಟಿಂಗ್ ಚಾಂಪಿಯನ್ ಶಿಪ್ ನ 50 ಮೀಟರ್ ರೈಫಲ್ ....

Published On :
ನವದೆಹಲಿ: ಲಂಡನ್ ಒಲಂಪಿಕ್ಸ್ ಕಂಚಿನ ಪದಕ ವಿಜೇತ ಗಗನ್ ನಾರಂಗ್ ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿನ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಶೂಟಿಂಗ್ ಚಾಂಪಿಯನ್ ಶಿಪ್ ನ 50 ಮೀಟರ್ ರೈಫಲ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಅದೇ ಪಂದ್ಯದಲ್ಲಿ ಇನ್ನೋರ್ವ ಯುವಕ ಆಟಗಾರ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಜಯಿಸಿದ್ದಾರೆ.
ಮಹಿಳೆಯರ 25 ಮೀ ಪಿಸ್ತೂಲ್ ತಂದದಲ್ಲಿ ಅನುಭವಿ ಶೂಟರ್ ಅನ್ನು ರಾಜ್ ಸಿಂಗ್ ಭಾರತಕ್ಕೆ ಪದಕ ಗೆದ್ದುಕೊಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gagan Narangಗಗನ್ ನಾರಂಗ್Commonwealth Shooting Championshipsಕಾಮನ್ ವೆಲ್ತ್ ಶೂಟಿಂಗ್ ಚಾಂಪಿಯನ್ ಶಿಪ್Swapnil KusaleAnnu Raj Singhಸ್ವಪ್ನಿಲ್ ಕುಸೇಲ್ಅನ್ನು ರಾಜ್ ಸಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


