ಕಾಮನ್ ವೆಲ್ತ್ ಶೂಟಿಂಗ್ ಚಾಂಪಿಯನ್ ಶಿಪ್: ಕನ್ನಡಿಗ ಪ್ರಕಾಶ್ ನಂಜಪ್ಪ ಗೆ ಚಿನ್ನ
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಶೂಟಿಂಗ್ ಚಾಂಪಿಯನ್ಶಿಪ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ.

Published On :
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಶೂಟಿಂಗ್ ಚಾಂಪಿಯನ್ಶಿಪ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಇಂದು ನಡೆದ ಪುರುಷರ 50 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕನ್ನಡಿಗ ಪ್ರಕಾಶ್ ನಂಜಪ್ಪ ಚಿನ್ನದ ಪದಕ ಗಳಿಸಿದರೆ ಅಮನ್ ಪ್ರೀತ್ ಸಿಂಗ್ ಮತ್ತು ಜೀತು ರಾಯ್ ಅನುಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದರು.
ಈ ಮೂಲಕ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತೀಯರು ಎರಡನೇ ಬಾರಿ ಕ್ಲೀನ್ಸ್ವೀಪ್ ಸಾಧನೆ ಮಾಡಿದ್ದಾರೆ. ನಂಜಪ್ಪ ಅವರು 224.4 ಅಂಕಗಳೊದನೆ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು.
ನಿನ್ನೆ ನಡೆದ ಪಂದ್ಯಗಳಲ್ಲಿ ಭಾರತದ ಗಗನ್ ನಾರಂಗ್ ಬೆಳ್ಳಿ ಪದಕ ಗಳಿಸಿದರೆ ಸುರೇಶ್ ಕೋಸ್ಲೆ ಕಂಚಿನ ಪದಕಕ್ಕೆ ಭಾಜನರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Prakash Nanjappaಪ್ರಕಾಶ್ ನಂಜಪ್ಪIndian ShootersJitu Raiಜಿತು ರೈCommonwealth Shooting ChampionshipsAmanpreet Singhಭಾರತೀಯ ಶೂತರ್ ಗಳುಅಮನ್ ಪ್ರೀತ್ ಸಿಂಗ್ಕಾಮನ್ ವೆಲ್ತ್ ಶೂಟ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


