ಬ್ಯಾಡ್ಮಿಂಟನ್: ವಿಶ್ವದ ನಂ.2 ಆಟಗಾರ ಕಿಡಂಬಿ ಶ್ರೀಕಾಂತ್ ಮಣಿಸಿದ ಪ್ರಣೋಯ್
ವಿಶ್ವದ ನಂಬರ್ 2 ಆಟಗಾರ ಕಿಡಂಬಿ ಶ್ರೀಕಾಂತ್ ಅವರನ್ನು ಮಣಿಸುವ ಮೂಲಕ ಎಚ್ಎಸ್ ಪ್ರಣೋಯ್ 82ನೇ ಹಿರಿಯರ ಬ್ಯಾಡ್ಮಿಂಟನ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ...

Published On :
ನವದೆಹಲಿ: ವಿಶ್ವದ ನಂಬರ್ 2 ಆಟಗಾರ ಕಿಡಂಬಿ ಶ್ರೀಕಾಂತ್ ಅವರನ್ನು ಮಣಿಸುವ ಮೂಲಕ ಎಚ್ಎಸ್ ಪ್ರಣೋಯ್ 82ನೇ ಹಿರಿಯರ ಬ್ಯಾಡ್ಮಿಂಟನ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.
ನಾಗಪುರದಲ್ಲಿ ನಡೆದ 82ನೇ ಹಿರಿಯರ ಬ್ಯಾಡ್ಮಿಂಟನ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಕೇರಳ ಮೂಲಕ ಪ್ರಣೋಯ್ ಕಿಡಂಬಿ ಶ್ರೀಕಾಂತ್ ವಿರುದ್ಧ 21-15, 16-21, 21-7 ಸೆಟ್ ಗಳಿಂದ ಜಯ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಕಿಡಂಬಿ ಪ್ರಸಕ್ತ ವರ್ಷದಲ್ಲಿ ಫ್ರೆಂಚ್ ಓಪನ್ ಸೇರಿದಂತೆ ನಾಲ್ಕು ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಗಳನ್ನು ಗೆದ್ದ ಸಾಧನೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


