ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್: ಮೇರಿ ಕೋಮ್ ಗೆ ಚಿನ್ನದ ಗರಿ
ಭಾರತದ ಹೆಮ್ಮೆಯ ಬಾಕ್ಸಿಂಗ್ ತಾರೆ ಮೇರಿ ಕೋಮ್ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

Published On :
ಹೋ ಚಿ ಮೆನ್ ಸಿಟಿ: ಭಾರತದ ಹೆಮ್ಮೆಯ ಬಾಕ್ಸಿಂಗ್ ತಾರೆ ಮೇರಿ ಕೋಮ್ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಉತ್ತರ ಕೊರಿಯಾದ ಕಿಮ್ ಹೈಯಾಂಗ್ ಮಿ ವಿರುದ್ಧ ಮೇರಿ ಕೋಮ್ 5-0 ಅಂತರದ ಜಯ ದಾಖಲಿಸಿದರು.
2014 ರ ಏಷ್ಯನ್ ಕ್ರೀಡಾಕೂಟದ ಬಳಿಕದಲ್ಲಿ ಇದು ಮೇರಿ ಕೋಮ್ ಅವರ ಮೊದಲ ಅಂತರರಾಷ್ಟ್ರೀಯ ಚಿನ್ನದ ಪದಕ ಆಗಿದೆ. ಹಾಗೆಯೇ ಈ ವರ್ಷದ ಅವಧಿಯಲ್ಲಿ ಅವರ ಮೊದಲ ಪದಕ ಇದಾಗಿದೆ. .
ನಿನ್ನೆ ನಡೆದ ಪಂದ್ಯದಲ್ಲಿ ಮೇರಿ, ಜಪಾನ್ ನ ಸುಬಾಸಾ ಕೊಮುರಾ ಅವರನ್ನು ಮಣಿಸಿ ಫೈನಲ್ ತಲುಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaMC Mary Komgold medalಚಿನ್ನದ ಪದಕNorth Koreaಎಂ ಸಿ ಮೇರಿ ಕೋಮ್Asian Women\'s Boxing ChampionshipsKim Hyang Miಏಷ್ಯನ್ ಮಹಿಳಾ ಬಾಕ್ಸಿಂಗ್ ಚಾಂಪಿಯನ್ ಶಿಪ್ಕಿಮ್ ಹೈಯಾಂಗ್ ಮಿಉ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


