ಹಾಂಕಾಂಗ್ ಸೂಪರ್ ಸಿರೀಸ್: ಫೈನಲ್‌ಗೆ ಪಿವಿ ಸಿಂಧು ಲಗ್ಗೆ
ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಭಾರತ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಹಾಂಕಾಂಗ್ ಸೂಪರ್ ಸಿರೀಸ್ ಫೈನಲ್ ಗೆ ಪ್ರವೇಶಿಸಿದ್ದಾರೆ...

Published On :
ಕೌಲೂನ್: ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಭಾರತ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಹಾಂಕಾಂಗ್ ಸೂಪರ್ ಸಿರೀಸ್ ಫೈನಲ್ ಗೆ ಪ್ರವೇಶಿಸಿದ್ದಾರೆ.
ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ 2013ರ ವಿಶ್ವ ಚಾಂಪಿಯನ್ ಥಾಯ್ಲೆಂಡ್ ನ ರಚಾನಕ್ ಇಂಟನಾನ್ ಅವರನ್ನು ಪಿವಿ ಸಿಂಧು 21-17, 21-17 ನೇರ ಸೆಟ್ ಗಳಿಂದ ಮಣಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.
ಇನ್ನು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಜಪಾನ್ ಮೂಲದ ಅಯ ಓಹೊರಿ ಅವರನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಫೈನಲ್PV Sindhuಪಿವಿ ಸಿಂಧುFinalRatchanok IntanonHong Kong Super Seriesರಚಾನಕ್ ಇಂಟನಾನ್ಹಾಂಕಾಂಗ್ ಸೂಪರ್ ಸಿರೀಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


