ಬಾಸ್ಕೆಟ್ ಬಾಲ್ ಅಂಗಳದಲ್ಲೂ ಬಾಹುಬಲಿ ಸದ್ದು!
ಭಾರತೀಯ ಚಿತ್ರರಂಗದಲ್ಲಿ ಐತಿಹಾಸಿಕ ದಾಖಲೆ ಬರೆದಿರುವ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರ ಇದೀಗ ಬಾಸ್ಕೆಟ್...

Published On :
ಒರ್ಲಾಂಡೋ(ಫ್ಲೋರಿಡಾ): ಭಾರತೀಯ ಚಿತ್ರರಂಗದಲ್ಲಿ ಐತಿಹಾಸಿಕ ದಾಖಲೆ ಬರೆದಿರುವ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರ ಇದೀಗ ಬಾಸ್ಕೆಟ್ ಬಾಲ್ ಅಂಗಳದಲ್ಲೂ ಭಾರೀ ಸದ್ದು ಮಾಡಿದೆ.
ಫ್ಲೋರಿಡಾದ ಒರ್ಲಾಂಡೊವಿನಲ್ಲಿ ಎನ್ ಬಿಎ ಆಯೋಜಿಸಿದ್ದ ಬಾಸ್ಕೆಟ್ ಬಾಲ್ ಪಂದ್ಯದ ವೇಳೆ ಕೆಲ ಮಕ್ಕಳು ಬಾಹುಬಲಿ 2 ಚಿತ್ರದ ಶೀರ್ಷಿಕೆ ಗೀತೆಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದರು.
ಹಳದಿ ವರ್ಣದ ವಸ್ತ್ರ ತೊಟ್ಟಿದ್ದ ಚಿಣ್ಣರು ಬಾಹುಬಲಿ 2 ಚಿತ್ರದ ಸಾಹೋರೆ ಬಾಹುಬಲಿ ಹಾಡಿಗೆ ನೃತ್ಯ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಮೆರಿಕAmericaBaahubaliಬಾಹುಬಲಿಬಾಸ್ಕೆಟ್ ಬಾಲ್Basket ballSaahore BaahubaliNBA Gameಸಾಹೋರೆ ಬಾಹುಬಲಿಎನ್ಬಿಎ ಪಂದ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


