ಕ್ರೀಡೆ

ಶಾಂಘೈ ಮಾಸ್ಟರ್ಸ್ ಟೆನಿಸ್ ಟೂರ್ನಿ: ಡೆಲ್ ಪೊಟ್ರೊ ವಿರುದ್ಧ ರೋಜರ್ ಫೆಡರರ್ ಗೆಲುವು

ಶಾಂಘೈ ಮಾಸ್ಟರ್ಸ್ ಟೆನಿಸ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಸ್ವಿಜರ್ಲೆಂಡ್‌ನ ರೋಜರ್‌ ಫೆಡರರ್‌ ಅವರು ಶನಿವಾರ...

ಶಾಂಘೈ ಮಾಸ್ಟರ್ಸ್ ಟೆನಿಸ್ ಟೂರ್ನಿ: ಡೆಲ್ ಪೊಟ್ರೊ ವಿರುದ್ಧ ರೋಜರ್ ಫೆಡರರ್ ಗೆಲುವು
ರೋಜರ್ ಫೆಡರರ್
Published On :
ಶಾಂಘೈ: ಶಾಂಘೈ ಮಾಸ್ಟರ್ಸ್ ಟೆನಿಸ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಸ್ವಿಜರ್ಲೆಂಡ್‌ನ ರೋಜರ್‌ ಫೆಡರರ್‌ ಅವರು ಶನಿವಾರ ಅರ್ಜೆಂಟೀನಾದ ಜುವಾನ್ ಮಾರ್ಟಿನ್ ಡೆಲ್ ಪೊಟ್ರೊ ಅವರ ವಿರುದ್ಧ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ. 
ಇಂದು ನಡೆದ ಪುರುಷರ ಸಿಂಗಲ್ಸ್ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಫೆಡರರ್ ಅವರು, 3-6, 6-3, 6-3. ಅಂತರದಿಂದ ಡೆಲ್ ಪೊಟ್ರೊ ಅವರನ್ನು ಮಣಿಸಿದರು.
ಫೈನಲ್ ಪಂದ್ಯದಲ್ಲಿ ರೋಜರ್‌ ಫೆಡರರ್‌ ಹಾಗೂ ಸ್ಪೇನ್‌ನ ರಾಫೆಲ್‌ ನಡಾಲ್‌ ಮುಖಾಮುಖಿಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.