ಪ್ಯಾರಾ ಒಲಿಂಪಿಕ್ ಅಥ್ಲೀಟ್ ಎಚ್ ಎನ್ ಗಿರೀಶ್ ಗೆ ನಿಶ್ಚಿತಾರ್ಥದ ಸಂಭ್ರಮ
ಪ್ಯಾರಾ ಒಲಿಂಪಿಕ್ ಕ್ರೀದಾಪಟು ಕರ್ನಾಟಕದ ಎಚ್ ಎನ್ ಗಿರೀಶ್ ಅವರಿಗೆ ಇಂದು ನಿಶ್ಚಿತಾರ್ಥ ಸಂಭ್ರಮ. ಹಾಸನದ ತನ್ವಿ ತ್ರಿಶಾ ಕಲ್ಯಾಣ ಮಂಟಪದಲ್ಲಿ ಗಿರೀಶ್ ಅವರ ನಿಶ್ಚಿತಾರ್ಥ............

Published On :
ಹಾಸನ: ಪ್ಯಾರಾ ಒಲಿಂಪಿಕ್ ಕ್ರೀದಾಪಟು ಕರ್ನಾಟಕದ ಎಚ್ ಎನ್ ಗಿರೀಶ್ ಅವರಿಗೆ ಇಂದು ನಿಶ್ಚಿತಾರ್ಥ ಸಂಭ್ರಮ. ಹಾಸನದ ತನ್ವಿ ತ್ರಿಶಾ ಕಲ್ಯಾಣ ಮಂಟಪದಲ್ಲಿ ಗಿರೀಶ್ ಅವರ ನಿಶ್ಚಿತಾರ್ಥ ಮೈಸೂರಿನ ಸಹನಾ ಜೊತೆ ನೆರವೇರಿದೆ.
2012ರ ಲಂಡನ್ ಪ್ಯಾರಾ ಒಲಿಂಪಿಕ್ ನಲ್ಲಿ ಎತ್ತರ ಜಿಗಿತ ವಿಭಾಗದಲ್ಲಿ.74 ಮೀ ಎತ್ತರಕ್ಕೆ ಜಿಗಿದು ರಜತ ಪದಕ ವಿಜೇತರಾಗಿದ್ದ ಗಿರೀಶ್ ಗೆ 2012ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2013ರಲ್ಲಿ ಪದ್ಮಶ್ರೀ ಪ್ರಶಸ್ತಿ 2014ರಲ್ಲಿ ಅರ್ಜುನ ಪ್ರಶಸ್ತಿ ಲಭಿಸಿದ್ದವು.
ಪ್ಯಾರಾ ಒಲಂಪಿಕ್ ಪದಕ ವಿಜೇತರಾಗಿದ್ದ ಗಿರಿಶ್ ಗೆ ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಶುಬಾಶಯ ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ParalympicParalympic Athlete HN Girish2012 London ParalympicsSilver medal winner GirishAthlete HN Girish engagementಪ್ಯಾರಾ ಒಲಿಂಪಿಕ್ಪ್ಯಾರಾ ಒಲಿಂಪಿಕ್ ಕ್ರೀಡಾಪಟು ಎಚ್.ಎನ್. ಗಿರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


