ಐಎಸ್ಎಸ್ಎಫ್ ವಿಶ್ವ ಕಪ್: ಚಿನ್ನ ಗೆದ್ದ ಜೀತು ರೈ, ಹೀನಾ ಸಿಧು
ನವದೆಹಲಿಯಲ್ಲಿ ನಡೆಯುತ್ತಿರುವ ಐಎಸ್ ಎಸ್ ಎಫ್ ವಿಶ್ವ ಕಪ್ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂದದ ಸ್ಪರ್ಧೆಯಲ್ಲಿ ಭಾರತದ ಜೀತು ರೈ ಮತ್ತು ಹೀನಾ ಸಿಧು........

Published On :
ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ ಐಎಸ್ ಎಸ್ ಎಫ್ ವಿಶ್ವ ಕಪ್ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂದದ ಸ್ಪರ್ಧೆಯಲ್ಲಿ ಭಾರತದ ಜೀತು ರೈ ಮತ್ತು ಹೀನಾ ಸಿಧು ಚಿನ್ನದ ಪದಕ ಗೆದ್ದಿದ್ದಾರೆ.
ವಿಶ್ವ ಕಪ್ ನ ಮೊದಲ ದಿನದ ಸ್ಫರ್ಧೆಯಲ್ಲಿ ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ನ ಚಿನ್ನದ ಪದಕ ವಿಜೇತೆ ಜೀತು ಮತ್ತು ಕಾಮನ್ವೆಲ್ತ್ ಗೇಮ್ಸ್ ನ ಬಂಗಾರ ಪದಕ ವಿಜೇತೆ ಹೀನಾ ಈ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದಾರೆ.
ಈ ಜೋಡಿ ಇದೀಗ ಮಿಶ್ರ ತಂಡದಲ್ಲಿ ಆಡಿ ಯಶಸ್ಸು ಕಾಣುತ್ತಿರುವುದು ಇದು ಮೂರನೇ ಬಾರಿಯಾಗಿದೆ.
ಇದೇ ಪಂದ್ಯದಲ್ಲಿ ಫ್ರಾನ್ಸ್ ಮತ್ತು ಚೀನಾ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗಳಿಸಿವೆ.ಇದರೊಡನೆೀ ಜೋಡಿ ಮುಂದಿನ 2020ರ ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಗಿಟ್ಟಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Heena Sidhuಹೀನಾ ಸಿಧುJitu RaiInternational Shooting Sport Federation (ISSF) World CupAir Pistol mixed eventಐಎಸ್ ಎಸ್ ಎಫ್ ವಿಶ್ವ ಕಪ್ಜೀತು ರೈಏರ್ ಪಿಸ್ತೂಲ್ ಮಿಶ್ರ ತಂದದ ಸ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


