ಫ್ರೆಂಚ್ ಓಪನ್ ಸೂಪರ್ ಸೀರೀಸ್: ಕಿಡಂಬಿ ಶ್ರೀಕಾಂತ್ ಫೈನಲ್ ಗೆ ಲಗ್ಗೆ, ಸಿಂದು ಹೊರಕ್ಕೆ
ಫ್ರೆಂಚ್ ಓಪನ್ ಸೂಪರ್ ಸೀರೀಸ್ ನ ಫೈನಲ್ ತಲುಪಿದ ಭಾರತದ ಸ್ಟಾರ್ ಆಟಗಾರ ಕಿಡಂಬಿ ಶ್ರೀಕಾಂತ್ ಪುರುಷರ ವಿಬಾಗದಲ್ಲಿ ಈ ಸಾಧನೆ ಮಾಡಿದ ಪ್ರಥಮ ಮೊದಲ ಭಾರತೀಯ ಎನಿಸಿಕೊಂದರು.

Published On :
ಪ್ಯಾರಿಸ್: ಫ್ರೆಂಚ್ ಓಪನ್ ಸೂಪರ್ ಸೀರೀಸ್ ನ ಫೈನಲ್ ತಲುಪಿದ ಭಾರತದ ಸ್ಟಾರ್ ಆಟಗಾರ ಕಿಡಂಬಿ ಶ್ರೀಕಾಂತ್ ಪುರುಷರ ವಿಬಾಗದಲ್ಲಿ ಈ ಸಾಧನೆ ಮಾಡಿದ ಪ್ರಥಮ ಮೊದಲ ಭಾರತೀಯ ಎನಿಸಿಕೊಂದರು.
ಸೆಮಿಫೈನಲ್ ಪಂದ್ಯದಲ್ಲಿ ಶ್ರೀಕಾಂತ್ ತಮ್ಮ ಎದುರಾಳಿ ಎಚ್ ಎಸ್ ಪ್ರನೋಯ್ ಅವರನ್ನು 14-21, 21-19, 21-18 ಸೆಟ್ ಗಳಿಂದ ಪರಾಭವಗೊಳಿಸಿದರು.
ಇದೇ ವೇಳೆ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ. ಸಿಂಧು ಅವರು ಜಪಾನಿನ ಅಕೆನೆ ಯಮಾಗುಚಿ 21-14, 21-9 ಸೆಟ್ ಗಳಿಂದ ಪರಾಜಿತರಾದರು.
ಶ್ರೀಕಾಂತ್ ಫ್ರೆಂಚ್ ಓಪನ್ ಸರಣಿಯ ಫೈನಲ್ ಪಂದ್ಯದಲ್ಲಿ ಜಪಾನ್ ನ ವಿಶ್ವದ ನಂ.40 ನೇ ಶ್ರೇಯಾಂಕದ ಕೆಂಟಾ ನಿಶಿಮೊಟೊ ಅವರೊಡನೆ ಸೆಣೆಸಲಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PV Sindhuಕಿಡಂಬಿ ಶ್ರೀಕಾಂತ್ಪಿ.ವಿ ಸಿಂಧುHS Prannoyಎಚ್ಎಸ್ ಪ್ರನೋಯ್French Open Super Seriesಫ್ರೆಂಚ್ ಓಪನ್ ಸೂಪರ್ ಸೀರೀಸ್Kidmabi Srikanth
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


