ಜಪಾನ್ ಸೂಪರ್ ಸಿರೀಸ್: ಸಿಂಧು ಬಳಿಕ ಟೂರ್ನಿಯಿಂದ ಸೈನಾ ನೆಹ್ವಾಲ್ ಹೊರಕ್ಕೆ
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬಳಿಕ ಸೈನಾ ನೆಹ್ವಾಲ್ ಸಹ ಜಪಾನ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಹೊರ ಬಂದಿದ್ದಾರೆ...

Published On :
ಟೋಕಿಯೋ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬಳಿಕ ಸೈನಾ ನೆಹ್ವಾಲ್ ಸಹ ಜಪಾನ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಹೊರ ಬಂದಿದ್ದಾರೆ.
ಟೂರ್ನಿಯ ಸಿಂಗಲ್ಸ್ ವಿಭಾಗದ 2ನೇ ಸುತ್ತಿನಲ್ಲೇ ಸೈನಾ ನೆಹ್ವಾಲ್ ರಿಯೋ ಒಲಿಂಪಿಕ್ ಚಾಂಪಿಯನ್ ಕ್ಯಾರೊಲಿನಾ ಮರಿನ್ ವಿರುದ್ಧ 16-21, 13-21 ನೇರ ಸೆಟ್ ಗಳಿಂದ ಸೋತು ಟೂರ್ನಿಯಿಂದ ಹೊರಬಿದ್ದರು.
ಇನ್ನು ಪಿವಿ ಸಿಂಧು ತಮ್ಮ ಸಾಂಪ್ರದಾಯಿಕ ಎದುರಾಳಿ ವಿಶ್ವ ಚಾಂಪಿಯನ್ ಜಪಾನ್ ನ ನಜೋಮಿ ಒಕುಹಾರಾ ವಿರುದ್ಧ 18-21, 8-21 ನೇರ ಸೆಟ್ ಗಳಿಂದ ಸೋಲು ಕಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Badmintonಬ್ಯಾಡ್ಮಿಂಟನ್Saina Nehwalಸೈನಾ ನೆಹ್ವಾಲ್ಪಿವಿ ಸಿಂಧುಟೋಕಿಯೋTokyoP V Sindhuಜಪಾನ್ ಓಪನ್ ಸೂಪರ್ ಸೀರಿಸ್Japan Open Super Series
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


