ಕಾಮನ್ವೆಲ್ತ್ ಗೇಮ್ಸ್ 2018: ಮಲೇಷ್ಯಾ ವಿರುದ್ಧ ಗೆದ್ದ ಭಾರತ ಮಹಿಳಾ ಹಾಕಿ ತಂಡ
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಹಾಕಿ ತಂಡ ಮಲೇಷ್ಯಾ ತಂಡವನ್ನು ಮಣಿಸಿದೆ...

Published On :
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಹಾಕಿ ತಂಡ ಮಲೇಷ್ಯಾ ತಂಡವನ್ನು ಮಣಿಸಿದೆ.
ಭಾರತ ಮಹಿಳಾ ತಂಡ 4-1 ಅಂತರದಿಂದ ಮಲೇಷ್ಯಾ ತಂಡವನ್ನು ಸೋಲಿಸಿ ಕ್ರೀಡಾಕೂಟದಲ್ಲಿ ಮೊದಲ ಗೆಲುವು ಸಾಧಿಸಿದೆ. ಭಾರತದ ಪರ ಗುರ್ಜಿತ್ ಕೌರ್ 2, ರಾಣಿ ಮತ್ತು ಲಾಲ್ಮೆಮಿಯಾಮಿ ತಲಾ ಒಂದು ಗೋಲು ಬಾರಿಸಿದ್ದಾರೆ.
ಕ್ರೀಡಾಕೂಟದ ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ತಂಡ ವೇಲ್ಸ್ ವಿರುದ್ಧ 2-3 ಗೋಲುಗಳಿಂದ ಸೋಲು ಕಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತಮಲೇಷ್ಯಾhockeyಹಾಕಿMalaysiaCommon Wealth Games 2018ಕಾಮನ್ ವೆಲ್ತ್ ಗೇಮ್ಸ್ 2018Gold Coastಗೋಲ್ಡ್ ಕೋಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


