ಕಾಮನ್ವೆಲ್ತ್ ಗೇಮ್ಸ್ 2018: ಭಾರತ ಹಾಗೂ ಪಾಕ್ ವಿರುದ್ಧದ ಹಾಕಿ ಪಂದ್ಯ ಡ್ರಾನಲ್ಲಿ ಅಂತ್ಯ
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಕಿ ತಂಡ ಹಾಗೂ ಸಾಂಪ್ರದಾಯಿಕ ಎದುರಾಳಿ...

Published On :
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಕಿ ತಂಡ ಹಾಗೂ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆದ ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.
ಇಲ್ಲಿನ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯ ಹೈ ವೋಲ್ಟೇಜ್ ನಿಂದ ಕೂಡಿತ್ತು. ನಿಗದಿತ ಸಮಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಲಾ 2 ಗೋಲುಗಳನ್ನು ಬಾರಿಸಿದ್ದರಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.
ಇನ್ನು ಬಿ ಗುಂಪಿನ ಪಾಯಿಂಟ್ ಪಟ್ಟಿಯಲ್ಲಿ 1 ಅಂಕ ಪಡೆದಿರುವ ಭಾರತ ನಾಲ್ಕನೇ ಸ್ಥಾನ ಹಾಗೂ 2 ಅಂಕ ಗಳಿಸಿರುವ ಪಾಕ್ ಮೂರನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನhockeyಹಾಕಿCommon Wealth Games 2018ಕಾಮನ್ ವೆಲ್ತ್ ಗೇಮ್ಸ್ 2018Gold Coastಗೋಲ್ಡ್ ಕೋಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


