ಕಾಮನ್ವೆಲ್ತ್ ಗೇಮ್ಸ್ 2018: ಕಂಚಿನ ಪದಕ ಗೆದ್ದ ಪ್ಯಾರಾ-ಲಿಫ್ಟರ್ ಸಚಿನ್ ಚೌಧರಿ
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 2018ರ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪ್ಯಾರ ಲಿಫ್ಟರ್ ಸಚಿನ್ ಚೌಧರಿ ಕಂಚಿನ ಪದಕ ಗೆದ್ದಿದ್ದಾರೆ...

Published On :
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 2018ರ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪ್ಯಾರ ಲಿಫ್ಟರ್ ಸಚಿನ್ ಚೌಧರಿ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ ಹೆವಿವೇಯ್ಟ್ ವರ್ಗದಲ್ಲಿ ಸಚಿನ್ ಚೌಧರಿ 181 ಅಂಕ ಗಳಿಸುವ ಮೂಲಕ ಕಂಚಿನ ಪದಕ ಗೆದ್ದರು. ಇನ್ನು ನೈಜಿರಿಯಾದ ಅಬ್ದುಲ್ಲಾಜಿಜ್ ಇಬ್ರಾಹಿಂ 191.9 ಅಂಕಗಳನೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.
ಮೊದಲ ಸುತ್ತಿನಲ್ಲಿ ಸಚಿನ್ 201 ಕೆಜಿ ತೂಕ ಎತ್ತುವಲ್ಲಿ ವಿಫಲರಾದರೂ ಆದರೆ ಅಂತಿಮ ಸುತ್ತಿನಲ್ಲಿ ಈ ಬಾರವನ್ನು ಎತ್ತುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತCommon Wealth Games 2018ಕಾಮನ್ ವೆಲ್ತ್ ಗೇಮ್ಸ್ 2018Gold Coastಗೋಲ್ಡ್ ಕೋಸ್ಟ್Sachin ChaudharyHeavyweightಸಚಿನ್ ಚೌಧರಿಹೆವಿವೇಯ್ಟ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


