ಕಾಮನ್ವೆಲ್ತ್ ಗೇಮ್ಸ್ 2018: ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಮೇರಿ ಕೂಮ್
ಆಸ್ಪ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2018ರಲ್ಲಿ ಭಾರತೀಯರ ಚಿನ್ನದ ಪದಕಗಳ ಬೇಟೆ ಮುಂದುವರೆದಿದ್ದು, ಭಾರತದ ಖ್ಯಾತ ಬಾಕ್ಸರ್ ಮೇರಿ ಕೂಮ್...

Published On :
ಗೋಲ್ಡ್ ಕೋಸ್ಟ್: ಆಸ್ಪ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2018ರಲ್ಲಿ ಭಾರತೀಯರ ಚಿನ್ನದ ಪದಕಗಳ ಬೇಟೆ ಮುಂದುವರೆದಿದ್ದು, ಭಾರತದ ಖ್ಯಾತ ಬಾಕ್ಸರ್ ಮೇರಿ ಕೂಮ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
48 ಕೆಜಿ ಮಹಿಳೆಯರ ಫೈನಲ್ ಪಂದ್ಯದಲ್ಲಿ ಐರ್ಲೆಂಡ್ ನ ಕ್ರಿಸ್ಟೀನಾ ಒ'ಹರ ಅವರನ್ನು ಮಣಿಸುವ ಮೂಲಕ ಮೇರಿ ಕೂಮ್ ಚಿನ್ನದ ಪದಕ ಬೇಟೆಯಾಡಿದ್ದಾರೆ.
ಈ ಮೂಲಕ ಭಾರತಕ್ಕೆ 18ನೇ ಚಿನ್ನದ ಪದಕವನ್ನು ಗೆದ್ದು ಕೊಟ್ಟಿದ್ದಾರೆ. ಇನ್ನು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಇದು ಮೇರಿ ಕೂಮ್ ಅವರ ಮೊದಲ ಚಿನ್ನದ ಪದಕವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತಬಾಕ್ಸಿಂಗ್Boxinggoldಚಿನ್ನMary Komಕಾಮನ್ ವೆಲ್ತ್ ಕ್ರೀಡಾಕೂಟ 20182018 Commonwealth Gamesಮೇರಿ ಕೂಮ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


