ಕಾಮನ್ವೆಲ್ತ್ ಗೇಮ್ಸ್ 2018: ಜಾವಲಿನ್ ಥ್ರೋನಲ್ಲಿ ಇದೇ ಮೊದಲ ಬಾರಿ ಭಾರತಕ್ಕೆ ಚಿನ್ನ
ಆಸ್ಪ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟ 2018ರಲ್ಲಿ ಮೊದಲ ಬಾರಿಗೆ ನೀರಜ್ ಚೋಪ್ರಾ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ...

Published On :
ಗೋಲ್ಡ್ ಕೋಸ್ಟ್: ಆಸ್ಪ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟ 2018ರಲ್ಲಿ ಮೊದಲ ಬಾರಿಗೆ ನೀರಜ್ ಚೋಪ್ರಾ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
20 ವರ್ಷದ ನೀರಜ್ ಚೋಪ್ರಾ ಅವರು ಫೈನಲ್ ನಲ್ಲಿ 86.47 ಮೀಟರ್ ದೂರಕ್ಕೆ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಚಿನ್ನದ ಪದಕ ಬೇಟೆ ಮುಂದುವರೆದಿದೆ. 21 ಚಿನ್ನ, 13 ಬೆಳ್ಳಿ, 14 ಕಂಚಿನ ಪದಕದ ಮೂಲಕ ಒಟ್ಟಾರೆ 48 ಪದಕಗಳನ್ನು ಗೆದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತgoldಚಿನ್ನjavelin ThrowNeeraj chopraನೀರಜ್ ಚೋಪ್ರಾಜಾವಲಿನ್ ಥ್ರೋಕಾಮನ್ ವೆಲ್ತ್ ಕ್ರೀಡಾಕೂಟ 20182018 Commonwealth Games
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


