ಕಾಮನ್ವೆಲ್ತ್ ಗೇಮ್ಸ್ 2018: ಸಾತ್ವಿಕ್-ಚಿರಾಕ್ ಬೆಳ್ಳಿ ಪದಕದೊಂದಿಗೆ ಭಾರತದ ಅಭಿಯಾನ ಅಂತ್ಯ
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಮತ್ತು ಚಿರಾಕ್ ಬೆಳ್ಳಿ ಪದಕ ಗೆದ್ದಿದ್ದು...

Published On :
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಮತ್ತು ಚಿರಾಕ್ ಬೆಳ್ಳಿ ಪದಕ ಗೆದ್ದಿದ್ದು ಆ ಮೂಲಕ ಕ್ರೀಡಾಕೂಟದಲ್ಲಿ ಭಾರತದ ಅಭಿಯಾನ ಅಂತ್ಯಗೊಂಡಿದೆ.
ಪುರುಷರ ಡಬಲ್ಸ್ ನ ಫೈನಲ್ ಪಂದ್ಯದಲ್ಲಿ ಸಾತ್ವಿಕ್ ರಾಂಕಿರೆಡ್ಡಿ ಮತ್ತು ಚಿರಾಕ್ ಶೆಟ್ಟಿ ಜೋಡಿ ಇಂಗ್ಲೆಂಡ್ ನ ಮಾರ್ಕಸ್ ಮತ್ತು ಕ್ರಿಸ್ ವಿರುದ್ಧ 13-21, 16-21 ನೇರ ಸೆಟ್ ಗಳಿಂದ ಪರಾಭವಗೊಂಡಿದ್ದಾರೆ.
ಕ್ರೀಡಾಕೂಟದಲ್ಲಿ ಭಾರತ 26 ಚಿನ್ನ, 20 ಬೆಳ್ಳಿ ಮತ್ತು 20 ಕಂಚಿನ ಪದಕಗಳ ಮೂಲಕ ಒಟ್ಟಾರೆ 66 ಪದಕಗಳನ್ನು ಗಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾAustraliaIndian athletesCommonwealth Games 2018Gold Coastಗೋಲ್ಡ್ ಕೋಸ್ಟ್ಕಾಮನ್ವೆಲ್ತ್ ಗೇಮ್ಸ್ 2018ಭಾರತೀಯ ಅಥ್ಲೀಟ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


