ಕಾಮನ್ವೆಲ್ತ್ ಗೇಮ್ಸ್ 2018: ಬೆಳ್ಳಿಗೆ ತೃಪ್ತಿಪಟ್ಟ ಜಗತ್ತಿನ ನಂಬರ್ 1 ಆಟಗಾರ ಕಿದಂಬಿ ಶ್ರೀಕಾಂತ್
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಪುರುಷರ ಬ್ಯಾಡ್ಮಿಂಟನ್ ನಲ್ಲಿ ಕಿದಂಬಿ ಶ್ರೀಕಾಂತ್ ...

Published On :
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಪುರುಷರ ಬ್ಯಾಡ್ಮಿಂಟನ್ ನಲ್ಲಿ ಕಿದಂಬಿ ಶ್ರೀಕಾಂತ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.
ಭಾರತ ಖ್ಯಾತ ಬ್ಯಾಡ್ಮಿಂಟನ್ ತಾರೆ ಜಗತ್ತಿನ ನಂಬರ್ 1 ಆಟಗಾರ ಕಿದಂಬಿ ಶ್ರೀಕಾಂತ್ ಅವರು ಮಲೇಷ್ಯಾದ ಆಟಗಾರ ಲೀ ಜಾಂಗ್ ವೇಯಿ ಅವರು ವಿರುದ್ಧ 21-19, 14-21, 14-21ರಿಂದ ಸೋಲು ಕಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Badmintonಬ್ಯಾಡ್ಮಿಂಟನ್Kidambi Srikanthಕಿದಂಬಿ ಶ್ರೀಕಾಂತ್Commonwealth Games 2018Gold Coastಗೋಲ್ಡ್ ಕೋಸ್ಟ್ಕಾಮನ್ವೆಲ್ತ್ ಗೇಮ್ಸ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


