ಏಷ್ಯನ್ ಗೇಮ್ಸ್: ಕಣ್ಣಿಗೆ ಗಾಯವಾದರೂ ಕಂಚಿನ ಪದಕ ಗೆದ್ದ ಬಾಕ್ಸರ್ ವಿಕಾಸ್ ಕೃಷನ್!
ಭಾರತದ ಬಾಕ್ಸರ್ ವಿಕಾಸ್ ಕೃಷನ್ (75 ಕೆ.ಜಿ) ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

Published On :
ಭಾರತದ ಬಾಕ್ಸರ್ ವಿಕಾಸ್ ಕೃಷನ್ (75 ಕೆ.ಜಿ) ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಎಡಭಾಗದ ಕಣ್ಣಿಗೆ ತೀವ್ರವಾದ ಗಾಯ ಉಂಟಾಗಿರುವ ಪರಿಣಾಮದಿಂದಾಗಿ ವಿಕಾಸ್ ಕೃಷನ್ ಸೆಮಿ-ಫೈನಲ್ಸ್ ನಲ್ಲಿ ಆಡಲು ಸಾಧ್ಯವಿಲ್ಲ ಎಂದು ವೈದ್ಯಕೀಯ ತಂಡ ಹೇಳಿದ್ದು ವಿಕಾಶ್ ಕೃಷನ್ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಸೆಮಿ ಫೈನಲ್ಸ್ ನಲ್ಲಿ ಕಝಕಿಸ್ತಾನದ ಅಮಾನ್ಕುಲ್ ಅಬಿಲ್ ಖಾನ್ ಅವರನ್ನು ಎಉರಿಸಬೇಕಿತ್ತು.
ಪ್ರೀ-ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ವಿಕಾಸ್ ಕೃಷನ್ ಕಣ್ಣಿಗೆ ಗಾಯ ಉಂಟಾಗಿತ್ತು, ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದ್ದರು ಏಷ್ಯನ್ ಗೇಮ್ಸ್ ನಲ್ಲಿ ಸತತ ಮೂರು ಪದಕಗಳನ್ನು ಗೆದ್ದ ಭಾರತದ ಮೊದಲ ಬಾಕ್ಸರ್ ಎಂಬ ಹೆಗ್ಗಳಿಗೆ ವಿಕಾಸ್ ಕೃಷನ್ ಭಾಜನರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


