ಖ್ಯಾತ ಬ್ಯಾಡ್ಮಿಂಟನ್ ತಾರೆ ಕಿದಂಬಿ ಶ್ರೀಕಾಂತ್ಗೆ ವರ್ಷದ ಶ್ರೇಷ್ಠ ಕ್ರೀಡಾಪಟು ಗೌರವ
ಭಾರತ ಖ್ಯಾತ ಬ್ಯಾಡ್ಮಿಂಟನ್ ತಾರೆ ಕಿದಂಬಿ ಶ್ರೀಕಾಂತ್ ವರ್ಷದ ಶ್ರೇಷ್ಠ ಕ್ರೀಡಾಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ...

Published On :
ಮುಂಬೈ: ಭಾರತ ಖ್ಯಾತ ಬ್ಯಾಡ್ಮಿಂಟನ್ ತಾರೆ ಕಿದಂಬಿ ಶ್ರೀಕಾಂತ್ ವರ್ಷದ ಶ್ರೇಷ್ಠ ಕ್ರೀಡಾಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ವಿಶ್ವದ ಮೂರನೇ ಶ್ರೇಯಾಂಕಿತರಾಗಿರುವ ಕಿದಂಬಿ ಶ್ರೀಕಾಂತ್ ಅವರು ಮಹೀಂದ್ರ ಸ್ಕಾರ್ಪಿಯೋ ಟೈಮ್ಸ್ ಆಫ್ ಇಂಡಿಯಾದ ವರ್ಷದ ಶ್ರೇಷ್ಠ ಕ್ರೀಡಾಪಟು ಗೌರವಕ್ಕೆ ಪಾತ್ರರಾಗಿದ್ದಾರೆ.
ಕಿದಂಬಿ ಶ್ರೀಕಾಂತ್ ಅವರು ಜಿತು ರಾಯ್ ಮತ್ತು ಪಿವಿ ಸಿಂಧು ಬಳಿಕ ಈ ಗೌರವಕ್ಕೆ ಪಾತ್ರವಾದ ಭಾರತದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.
2017ರಲ್ಲಿ ಹಲವು ಟೂರ್ನಿಗಳಲ್ಲಿ ಗೆಲವು ಸಾಧಿಸಿದ್ದು ಇವುಗಳನ್ನು ಪರಿಗಣಿಸಿ ಶ್ರೀಕಾಂತ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


