ಆಸ್ಟ್ರೇಲಿಯನ್ ಓಪನ್: ಮಿಶ್ರ ಡಬಲ್ಸ್ ನಲ್ಲಿ ಪ್ರಿ ಕ್ವಾರ್ಟರ್ ಸುತ್ತು ಪ್ರವೇಶಿಸಿದ ರೋಹನ್ ಬೋಪಣ್ಣ
ಆಸ್ಟ್ರೇಲಿಯನ್ ಓಪನ್ ಪಂದ್ಯಾವಳಿಯ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಪ್ರಿ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.

Published On :
ಮೆಲ್ಬೋರ್ನ್: ಆಸ್ಟ್ರೇಲಿಯನ್ ಓಪನ್ ಪಂದ್ಯಾವಳಿಯ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಪ್ರಿ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.
ಸರಣಿಯ ಮಿಶ್ರ ಡಬಲ್ಸ್ ವಿಭಾಗದಲ್ಲಿ ಹಂಗೇರಿಯ ಟಿಮಿಯಾ ಬಾಬೋಸ್ ಅವರ ಜತೆಗೂಡಿದ ಬೋಪಣ್ಣ ಜೋಡಿ ಎಲ್ಲೆನ್ ಪ್ರೀಜ್ ಮತ್ತು ಆಂಡ್ರ್ಯೂ ವಿಟ್ಟಿಂಗ್ಟನ್ ಅವರನ್ನು 6-2, 6-4 ನೇರ ಸೆಟ್ ಗಳಿಂದ ಸೋಲಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿದ್ದಾರೆ.
ಬೋಪಣ್ಣ ಜೋಡಿ ತಮ್ಮ ಮುಂದಿನ ಸುತ್ತಿನಲ್ಲಿ ವಾನಿಯಾ ಕಿಂಗ್ ಮತ್ತು ಫ್ರಾಂಕೋ ಸ್ಕುಗರ್ ಅವರನ್ನು ಎದುರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rohan Bopannaರೋಹನ್ ಬೋಪಣ್ಣAustralian Openಆಸ್ಟ್ರೇಲಿಯನ್ ಓಪನ್Tímea BabosEllen PerezAndrew Whittingtonಟಿಮೆಬಾ ಬಾಬೊಸ್ಎಲೆನ್ ಪೆರೆಜ್ಆಂಡ್ರ್ಯೂ ವಿಟ್ಟಿಂಗ್ಟನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


