ಹಿಮಾದಾಸ್ ನ ಕ್ರೀಡಾ ಸಾಧನೆಯಷ್ಟೇ ಅಲ್ಲ, ಆಕೆಯ ಸಾಮಾಜಿಕ ಕಳಕಳಿಯೂ ಅಭಿನಂದನಾರ್ಹ
ಚಿನ್ನದ ಪದಕವಷ್ಟೇ ಅಲ್ಲದೇ ಹಿಮಾ ದಾಸ್ ನ್ನುಹೊಗಳುವುದಕ್ಕೆ ಮತ್ತೊಂದು ಕಾರಣವೂ ಇದೆ. ಏಕೆಂದರೆ ಆಕೆ ಸಾಧನೆ ಮಾಡಿರುವುದು ಕೇವಲ ಕ್ರೀಡೆಯಲ್ಲಷ್ಟೇ ಅಲ್ಲ. ಸಾಮಾಜಿಕ ಕಳಕಳಿಯಲ್ಲೂ ಮಹತ್ತರವಾದುದ್ದನ್ನು.....

Published On :
ಧಿಂಗ್: 400 ಮೀಟರ್ ಓಟದಲ್ಲಿ ಚಿನ್ನ ಗೆದ್ದ ಅಸ್ಸಾಂ ಹುಡುಗಿ ಹಿಮಾ ದಾಸ್ ನ್ನು ಇಡೀ ಭಾರತವೇ ಇಂದು ಕೊಂಡಾಡುತ್ತಿದೆ. ಚಿನ್ನದ ಪದಕವಷ್ಟೇ ಅಲ್ಲದೇ ಆಕೆಯನ್ನು ಹೊಗಳುವುದಕ್ಕೆ ಮತ್ತೊಂದು ಕಾರಣವೂ ಇದೆ. ಏಕೆಂದರೆ ಆಕೆ ಸಾಧನೆ ಮಾಡಿರುವುದು ಕೇವಲ ಕ್ರೀಡೆಯಲ್ಲಷ್ಟೇ ಅಲ್ಲ. ಸಾಮಾಜಿಕ ಕಳಕಳಿಯಲ್ಲೂ ಮಹತ್ತರವಾದುದ್ದನ್ನು ಸಾಧಿಸಿದ್ದಾಳೆ.
ತನ್ನ ಹಿಟ್ಟೂರಾದ ಅಸ್ಸಾಂನ ಧಿಂಗ್ ಗ್ರಾಮದಲ್ಲಿದ್ದ ಕಳ್ಳಭಟ್ಟಿ ಹಾಗೂ ಸಾರಾಯಿ ಅಂಗಡಿಗಳ ಬಾಗಿಲು ಬಂದ್ ಮಾಡಿಸುವುದರಲ್ಲಿಯೂ ಹಿಮಾ ದಾಸ್ ಪ್ರಮುಖ ಪಾತ್ರ ವಹಿಸಿದ್ದೂ ಅಲ್ಲದೇ ನೆರೆಯ ಗ್ರಾಮವನ್ನೂ ಕಳ್ಳಭಟ್ಟಿ ಹಾಗೂ ಸಾರಾಯಿ ಮುಕ್ತವಾಗುವಂತೆ ಮಾಡಿದ್ದಾಳೆ.
ಹಿಮಾ ದಾಸ್ ಮೊದಲಿನಿಂದಲೂ ಧೈರ್ಯವಂತ ಹುಡುಗಿ, ಅಕ್ರಮಗಳ ವಿರುದ್ಧ ಮಾತನಾಡುವುದಕ್ಕೆ ಎಂದಿಗೂ ಹಿಂಜರಿಯುವುದಿಲ್ಲ. ನಮಗೂ ನಮ್ಮ ರಾಷ್ಟ್ರಕ್ಕೂ ಆಕೆ ಮಾದರಿಯ ಹುಡುಗಿಯಾಗಿದ್ದಾಳೆ ಎಂದು ನೆರೆಮನೆಯವರು ಹಿಮಾ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


