ಸರ್ಬಿಯಾ ಹುಲಿ ನೋವಾಕ್ ಜೊಕೊವಿಚ್ ವಿಂಬಲ್ಡನ್ ಚಾಂಪಿಯನ್, 13ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ!
ಸರ್ಬಿಯಾದ ಆಟಗಾರ ನೋವಾಕ್ ಜೊಕೊವಿಚ್ ಶಿಸ್ತುಬದ್ಧ ಹಾಗೂ ಆಕ್ರಮಣಕಾರಿ ಆಟ ಪ್ರದರ್ಶಿಸಿ ಕೆವಿನ್ ಆಂಡರ್ಸನ್ ವಿರುದ್ಧ ಗೆಲುವು ಸಾಧಿಸುವ ಮೂಲಕ ವಿಂಬಲ್ಡನ್ ಗ್ರ್ಯಾಂಡ್ ಸ್ಲಾಮ್...

Published On :
ಲಂಡನ್: ಸರ್ಬಿಯಾದ ಆಟಗಾರ ನೋವಾಕ್ ಜೊಕೊವಿಚ್ ಶಿಸ್ತುಬದ್ಧ ಹಾಗೂ ಆಕ್ರಮಣಕಾರಿ ಆಟ ಪ್ರದರ್ಶಿಸಿ ಕೆವಿನ್ ಆಂಡರ್ಸನ್ ವಿರುದ್ಧ ಗೆಲುವು ಸಾಧಿಸುವ ಮೂಲಕ ವಿಂಬಲ್ಡನ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ವಿಂಬಲ್ಡನ್ ಸೆಂಟರ್ ಕೋರ್ಟ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನೋವಾಕ್ ಜೊಕೊವಿಚ್ ದಕ್ಷಿಣ ಆಫ್ರಿಕಾದ ಕೆವಿನ್ ಆಂಡರ್ಸನ್ ವಿರುದ್ಧ 6-2, 6-2, 7-6(7-3) ನೇರ ಸೆಟ್ ಗಳ ಮೂಲಕ ಗೆಲುವು ಸಾಧಿಸಿದರು. ಇದರೊಂದಿಗೆ ಜೊಕೊವಿಚ್ 13ನೇ ಬಾರಗೆ ಗ್ರ್ಯಾಂಡ್ ಸ್ಲಾಮ್ ಟ್ರೋಫಿ ಗೆದ್ದುಕೊಂಡರು.
12ನೇ ಶ್ರೇಯಾಂಕಿತ ಆಟಗಾರ ನೋವಾಕ್ ಒಟ್ಟಾರೆ ನಾಲ್ಕನೇ ಬಾರಿಗೆ ವಿಂಬಲ್ಡನ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Tennisಟೆನ್ನಿಸ್Novak Djokovicನೋವಾಕ್ ಜೊಕೊವಿಚ್Wimbledon 2018ವಿಂಬಲ್ಡನ್ 2018Kevin Andersonಕೆವಿನ್ ಆಂಡರ್ಸನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


