ಮಲೇಷ್ಯಾ ಓಪನ್: ಸೆಮಿಫೈನಲ್ ನಲ್ಲಿ ಮುಗ್ಗರಿಸಿದ ಕಿಡಂಬಿ ಶ್ರೀಕಾಂತ್
ಮಲೇಷ್ಯಾ ಓಪನ್ ನಲ್ಲಿ ಸೆಮಿಫೈನಲ್ ಗೇರಿ ಪ್ರಶಸ್ತಿ ಆಸೆ ಮೂಡಿಸಿದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಸೆಮಿಫೈನಲ್ ನಲ್ಲಿ ಮುಗ್ಗರಿಸಿದ್ದಾರೆ.

Published On :
ಕೌಲಾಲಂಪುರ: ಮಲೇಷ್ಯಾ ಓಪನ್ ನಲ್ಲಿ ಸೆಮಿಫೈನಲ್ ಗೇರಿ ಪ್ರಶಸ್ತಿ ಆಸೆ ಮೂಡಿಸಿದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಸೆಮಿಫೈನಲ್ ನಲ್ಲಿ ಮುಗ್ಗರಿಸಿದ್ದಾರೆ.
ವಿಶ್ವದ 11ನೇ ಶ್ರೇಯಾಂಕದ ಆಟಗಾರ ಜಪಾನ್ ನ ಕೆಂಟೋ ಮೊಮೊಟಾ ವಿರುದ್ಧ 13-21 13-21 ನೇರ ಸೆಟ್ ಗಳ ಅಂತರದಲ್ಲಿ ಸೋಲು ಕಂಡರು. ಕೇವಲ 42 ನಿಮಿಷದಲ್ಲಿ ಅಂತ್ಯ ಕಂಡ ಈ ಪಂದ್ಯದ ಸೋಲಿನೊಂದಿಗೆ ಶ್ರೀಕಾಂತ್ ರ ಪಯಣ ಕೂಡ ಅಂತ್ಯವಾಗಿದೆ.
ಕಳೆದ ಏಪ್ರಿಲ್ ನಲ್ಲಷ್ಟೇ ಶ್ರೀಕಾಂತ್ ಅಗ್ರ ಸ್ಥಾನಕ್ಕೇರಿದ್ದರು. ಆದರೆ ಜಪಾನ್ ವಿರುದ್ಧದ ಪಂದ್ಯದಲ್ಲಿ ಶ್ರೀಕಾಂತ್ ಆ ಮಟ್ಟಿಗಿನ ನಿರ್ವಹಣೆ ತೋರುವಲ್ಲಿ ವಿಫಲರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sportsಕ್ರೀಡೆBadmintonಬ್ಯಾಡ್ಮಿಂಟನ್ಕೌಲಾಲಂಪುರಮಲೇಷ್ಯಾ ಓಪನ್Kuala LumpurKidambi SrikanthMalaysia Openಕಿಡಾಂಬಿ ಶ್ರೀಕಾಂತ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


