ಕಾಮನ್ವೆಲ್ತ್ ಗೇಮ್ಸ್: ಭಾರತ ಹಾಕಿ ತಂಡವನ್ನು ಮುನ್ನಡೆಸಲಿರುವ ಮನ್ಪ್ರೀತ್ ಸಿಂಗ್
ಕಾಮನ್ವೆಲ್ತ್ ಗೇಮ್ಸ್ ಪಂದ್ಯಾವಳಿಗಾಗಿ 18 ಆಟಗಾರರ ಭಾರತೀಯ ಹಾಕಿ ತಂಡವನ್ನು ಆಯ್ಕೆ ಮಾಡಲಾಗಿದ್ದು ತಂಡವನ್ನು ಮನ್ಪ್ರೀತ್ ಸಿಂಗ್ ಮುನ್ನಡೆಸಲಿದ್ದಾರೆ...

Published On :
ನವದೆಹಲಿ: ಕಾಮನ್ವೆಲ್ತ್ ಗೇಮ್ಸ್ ಪಂದ್ಯಾವಳಿಗಾಗಿ 18 ಆಟಗಾರರ ಭಾರತೀಯ ಹಾಕಿ ತಂಡವನ್ನು ಆಯ್ಕೆ ಮಾಡಲಾಗಿದ್ದು ತಂಡವನ್ನು ಮನ್ಪ್ರೀತ್ ಸಿಂಗ್ ಮುನ್ನಡೆಸಲಿದ್ದಾರೆ.
ಏಪ್ರಿಲ್ 4ರಿಂದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟ ಆರಂಭಗೊಳ್ಳುತ್ತಿದ್ದು ಬಿ ಗುಂಪಿನಲ್ಲಿ ಪಾಕಿಸ್ತಾನ, ಮಲೇಶ್ಯಾ, ವೇಲ್ಸ್ ಮತ್ತು ಇಂಗ್ಲೆಂಡ್ ಜತೆ ಭಾರತ ಸೆಣೆಸಲಿದೆ.
ಮನ್ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸಿದರೇ ಚಿಂಗ್ಲೆನ್ಸನಾ ಸಿಂಗ್ ಉಪ ನಾಯಕನಾಗಿ ಆಯ್ಕೆಯಾಗಿದ್ದಾರೆ. ಮನ್ಪ್ರೀತ್ ಸಿಂಗ್ ನಾಯಕತ್ವದಲ್ಲಿ 2017ರ ಏಷ್ಯಾ ಕಪ್ ನಲ್ಲಿ ತಂಡ ಕಂಚು ಪದಕ ಗಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


