ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅದ್ಧೂರಿ ತೆರೆ; ಭಾರತೀಯರ ಐತಿಹಾಸಿಕ ಸಾಧನೆ!
18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅದ್ಧೂರಿ ತೆರೆ ಬಿದ್ದಿದ್ದು ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್ ಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ...

Published On :
ಜಕಾರ್ತ: 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅದ್ಧೂರಿ ತೆರೆ ಬಿದ್ದಿದ್ದು ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್ ಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ.
18ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಹೊಸ ಇತಿಹಾಸವನ್ನೇ ಬರೆದಿದೆ. ಕ್ರೀಡಾಕೂಟದಲ್ಲಿ ಭಾರತ 15 ಚಿನ್ನ, 24 ಬೆಳ್ಳಿ ಮತ್ತು 30 ಕಂಚು ಸಹಿತ 69 ಪದಕಗಳನ್ನು ಗೆದ್ದು ಹೊಸ ದಾಖಲೆ ನಿರ್ಮಿಸಿದೆ.
2010ರಲ್ಲಿ 65 ಪದಕ ಜಯಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಆದರೆ 15 ಚಿನ್ನದ ಪದಕ ಗೆದ್ದಿರುವುದು ಇದು 2ನೇ ಬಾರಿ. ಇದಕ್ಕೂ ಮೊದಲು 1951ರಲ್ಲಿ 15 ಬಂಗಾರ ಪದಕಗಳಿಗೆ ಭಾರತ ಕೊರಳೊಡ್ಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JakartaIndian athletesಜಕಾರ್ತclosing ceremonyಭಾರತೀಯ ಅಥ್ಲೀಟ್ಸ್Asian Games 2018ಏಷ್ಯನ್ ಗೇಮ್ಸ್ 2018ಅದ್ಧೂರಿ ತೆರೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


