ಡಿಸೆಂಬರ್‌ನಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ - ಕಶ್ಯಪ್ ಮದುವೆ!
ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪರುಪಲ್ಲಿ ಕಶ್ಯಪ್ ಡಿಸೆಂಬರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ...

Published On :
ಹೈದರಾಬಾದ್: ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪರುಪಲ್ಲಿ ಕಶ್ಯಪ್ ಡಿಸೆಂಬರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಕೆಲ ಮೂಲಗಳ ಪ್ರಕಾರ, ಸೈನಾ ನೆಹ್ವಾಲ್ ಹಾಗೂ ಕಶ್ಯಪ್ ಡಿಸೆಂಬರ್ 16ರಂದು ವಿವಾಹವಾಗುತ್ತಿದ್ದು 100 ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗುತ್ತದೆ. ನಂತರ ಡಿಸೆಂಬರ್ 21ರಂದು ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ಅದಾಗಲೇ ಭಾರತದಲ್ಲಿ ಕೆಲ ಕ್ರೀಡಾ ಜೋಡಿಗಳು ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸಾಲಿಗೆ ಸೈನಾ-ಕಶ್ಯಪ್ ಸಹ ಸೇರಲಿದ್ದಾರೆ.
ಇದಕ್ಕೂ ಮುಂಚೆ ಭಾರತದಲ್ಲಿ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್-ದೀಪಿಕಾ ಪಳ್ಳಿಕಲ್, ಇಶಾಂತ್ ಶರ್ಮಾ-ಪ್ರತಿಮಾ ಸಿಂಗ್, ಕುಸ್ತಿ ಪಟು ಗೀತಾ ಪೋಗಟ್-ಪವನ್ ಕುಮಾರ್ ಮತ್ತು ಸಾಕ್ಷಿ ಮಲಿಕ್-ಸತ್ಯವರ್ತ್ ಕಡಿಯಾನ್ ರನ್ನು ವಿವಾಹವಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತBadmintonಬ್ಯಾಡ್ಮಿಂಟನ್ಮದುವೆSaina Nehwalಸೈನಾ ನೆಹ್ವಾಲ್Parupalli Kashyapಪರುಪಲ್ಲಿ ಕಶ್ಯಪ್Tie the Knot
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


