ಖೇಲ್ ರತ್ನ ಪ್ರಶಸ್ತಿಗೆ ವಿನೀಶ್ ಪೋಗಾಟ್, ಬಜರಂಗ್ ಪುನಿಯಾ ಹೆಸರು ಶಿಫಾರಸ್ಸು!
ಭಾರತದ ಕ್ರೀಡಾ ಲೋಕದ ಪ್ರತಿಷ್ಠಿತ ಪ್ರಶಸ್ತಿ ರಾಜೀವ್ ಖೇಲ್ ರತ್ನ ಪ್ರಶಸ್ತಿಗೆ ಖ್ಯಾತ ಕುಸ್ತಿ ಪಟುಗಳಾದ ವಿನೀಶ್ ಪೋಗಾಟ್, ಬಜರಂಗ್ ಪುನಿಯಾ ಅವರ ಹೆಸರುಗಳನ್ನು ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಶಿಫಾರಸ್ಸು ಮಾಡಿದೆ.

Published On :
ನವದೆಹಲಿ: ಭಾರತದ ಕ್ರೀಡಾ ಲೋಕದ ಪ್ರತಿಷ್ಠಿತ ಪ್ರಶಸ್ತಿ ರಾಜೀವ್ ಖೇಲ್ ರತ್ನ ಪ್ರಶಸ್ತಿಗೆ ಖ್ಯಾತ ಕುಸ್ತಿ ಪಟುಗಳಾದ ವಿನೀಶ್ ಪೋಗಾಟ್, ಬಜರಂಗ್ ಪುನಿಯಾ ಅವರ ಹೆಸರುಗಳನ್ನು ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಶಿಫಾರಸ್ಸು ಮಾಡಿದೆ.
ಅಂತೆಯೇ ರೆಸ್ಲರ್ ರಾಹುಲ್ ಅವೇರ್, ಹರ್ಪೀತ್ ಸಿಂಗ್, ದಿವ್ಯಾ ಕಕ್ರನ್ ಮತ್ತು ಪೂಜಾ ದಂಡಾ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿದೆ. ಉಳಿದಂತೆ ವೀರೇಂದ್ರ ಕುಮಾರ್, ಸುಜೀತ್ ಮಾನ್, ನರೇಂದ್ರ ಕುಮಾರ್ ಮತ್ತು ವಿಕ್ರಮ್ ಕುಮಾರ್ ಅವರ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿದೆ.
ಭೀಮ್ ಸಿಂಗ್ ಮತ್ತು ಜೈ ಪ್ರಕಾಶ್ ಅವರ ಹೆಸರನ್ನು ಧ್ಯಾನ್ ಚಂದ್ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sportsಕ್ರೀಡೆನವದೆಹಲಿNew Delhiಖೇಲ್ ರತ್ನ ಪ್ರಶಸ್ತಿWrestling Federation of IndiaKhel Ratna awardರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


