ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿಯಲ್ಲಿ ಸ್ಥಾನಪಡೆದ ಭಾರತದ ಏಕೈಕ ಆಟಗಾರ್ತಿ ಪಿವಿ ಸಿಂಧು!
ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಮಹಿಳಾ ಕ್ರೀಡಾಪಟುವಾಗಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸ್ಥಾನ ಪಡೆದಿದ್ದಾರೆ.

Published On :
ನ್ಯೂಯಾರ್ಕ್: ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಮಹಿಳಾ ಕ್ರೀಡಾಪಟುವಾಗಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸ್ಥಾನ ಪಡೆದಿದ್ದಾರೆ.
ಪಟ್ಟಿಯಲ್ಲಿ ಟೆನಿಸ್ ತಾರೆ ಅಮೆರಿಕದ ಸೆರೇನಾ ವಿಲಿಯಮ್ಸ್ 206 ಕೋಟಿ ರುಪಾಯಿ ಆದಾಯದೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಪಿವಿ ಸಿಂಧು ಅವರು 38.95 ಕೋಟಿ ಆದಾಯದೊಂದಿಗೆ 13ನೇ ಸ್ಥಾನದಲ್ಲಿದ್ದಾರೆ. ಪಟ್ಟಿಯಲ್ಲಿ ವಿಶ್ವದ ಅಗ್ರ 15 ಶ್ರೀಮಂತ ಮಹಿಳಾ ಕ್ರೀಡಾಪಟುಗಳು ಇದರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sportsಕ್ರೀಡೆForbes listPV Sindhuಪಿವಿ ಸಿಂಧುSerena Williamsಮಹಿಳಾ ಕ್ರೀಡಾಪಟುಫೋರ್ಬ್ಸ್ ಪಟ್ಟಿಸೆರೇನಾ ವಿಲಿಯಮ್ಸ್female athlete
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


