ಎಫ್ಐಎಚ್ ವರ್ಷದ ಆಟಗಾರ ಪ್ರಶಸ್ತಿಗೆ ಮನ್‌ಪ್ರೀತ್ ಸಿಂಗ್ ನಾಮನಿರ್ದೇಶನ
ಅಂತಾರಾಷ್ಟ್ರೀಯ ಹಾಕಿ ಒಕ್ಕೂಟ(ಎಫ್ಐಎಚ್) ನೀಡುವ ‘ವರ್ಷದ ಆಟಗಾರ’ ಪ್ರಶಸ್ತಿಗೆ ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡವನ್ನು ಮುನ್ನಡೆಸುವ ನಾಯಕ ಮನ್‌ಪ್ರೀತ್ ಸಿಂಗ್ ನಾಮ ನಿರ್ದೇಶನಗೊಂಡಿದ್ದಾರೆ.

ಲಾಸನ್ನೆ: ಅಂತಾರಾಷ್ಟ್ರೀಯ ಹಾಕಿ ಒಕ್ಕೂಟ(ಎಫ್ಐಎಚ್) ನೀಡುವ ‘ವರ್ಷದ ಆಟಗಾರ’ ಪ್ರಶಸ್ತಿಗೆ ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡವನ್ನು ಮುನ್ನಡೆಸುವ ನಾಯಕ ಮನ್‌ಪ್ರೀತ್ ಸಿಂಗ್ ನಾಮ ನಿರ್ದೇಶನಗೊಂಡಿದ್ದಾರೆ.
ವಿವೇಕ್ ಪ್ರಸಾದ್ ಹಾಗೂ ಲಾಲ್ರೆಸಿಯಾಮಿ ಅವರನ್ನು ಕೂಡ ಕ್ರಮವಾಗಿ ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ‘ವರ್ಷದ ಉದಯೋನ್ಮುಖ ಆಟಗಾರ/ಆಟಗಾರ್ತಿ’ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ.
27ರ ಪ್ರಾಯದ ಮನ್‌ಪ್ರೀತ್ ಸಿಂಗ್ 242 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಇವರ ನಾಯಕತ್ವದಲ್ಲಿ ಭಾರತ ತಂಡ ಕಳೆದ ತಿಂಗಳು ರಷ್ಯಾ ವಿರುದ್ಧ 11-3 ಅಂತರದಲ್ಲಿ ಗೆದ್ದು ಟೋಕಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


