13ನೇ ದಕ್ಷಿಣ ಏಷ್ಯನ್ ಕ್ರೀಡಾಕೂಟ: 5ನೇ ದಿನ ಭಾರತಕ್ಕೆ 41 ಪದಕ
ಇಲ್ಲಿ ನಡೆಯುತ್ತಿರುವ 13ನೇ ಏಷ್ಯನ್ ಕ್ರೀಡಾಕೂಟದಲ್ಲಿ ಐದನೇ ದಿನವಾದ ಭಾರತಕ್ಕೆ 19 ಚಿನ್ನ ಸೇರಿದಂತೆ ಒಟ್ಟು 41 ಪದಕಗಳು ಭಾರತದ ಖಾತೆಗೆ ಸೇರ್ಪಡೆಯಾದವು. ಅತಿ ಹೆಚ್ಚು ಪದಕಗಳನ್ನು ಪಡೆದ ಬ್ಯಾಡ್ಮಿಂಟನ್ ಪಟುಗಳು ಪದಕ ಪಟ್ಟಿಯಲ್ಲಿ ಪಾರಮ್ಯ ಮೆರೆದರು.

ಕಠ್ಮಂಡು: ಇಲ್ಲಿ ನಡೆಯುತ್ತಿರುವ 13ನೇ ಏಷ್ಯನ್ ಕ್ರೀಡಾಕೂಟದಲ್ಲಿ ಐದನೇ ದಿನವಾದ ಭಾರತಕ್ಕೆ 19 ಚಿನ್ನ ಸೇರಿದಂತೆ ಒಟ್ಟು 41 ಪದಕಗಳು ಭಾರತದ ಖಾತೆಗೆ ಸೇರ್ಪಡೆಯಾದವು. ಅತಿ ಹೆಚ್ಚು ಪದಕಗಳನ್ನು ಪಡೆದ ಬ್ಯಾಡ್ಮಿಂಟನ್ ಪಟುಗಳು ಪದಕ ಪಟ್ಟಿಯಲ್ಲಿ ಪಾರಮ್ಯ ಮೆರೆದರು.
ಶುಕ್ರವಾರ ಐದನೇ ದಿನ 19 ಚಿನ್ನದ ಜತೆಗೆ 18 ಬೆಳ್ಳಿ ಹಾಗೂ 5 ಕಂಚು ಸೇರಿದಂತೆ ಒಟ್ಟು 41 ಪದಕಗಳು ಭಾರತದ ಖಾತೆಗೆ ಸೇರ್ಪಡೆಯಾದವು. ಒಟ್ಟಾರೆ, ಭಾರತದ ಖಾತೆಗೆ 165 ಪದಕಗಳು(81 ಚಿನ್ನ, 59 ಬೆಳ್ಳಿ, 25 ಕಂಚು) ಸೇರಿದ್ದು, ಪಟದ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲೇ ಮುಂದುವರಿದಿದೆ. ನೇಪಾಳ 116 ಪದಕಗಳೊಂದಿಗೆ ಎರಡನೇ ಸ್ಥಾನ ಪಡೆದಿದೆ. ಶ್ರೀಲಂಕಾ 116 ಪದಕಗಳೊಂದಿಗೆ ಮುರನೇ ಸ್ಥಾನ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


