ಕ್ರೀಡೆ

ಬಾಕ್ಸರ್ ಸುಮಿತ್ ಸಂಗ್ವಾನ್ ಒಂದು ವರ್ಷ ಅಮಾನತು: ಒಲಂಪಿಕ್ಸ್ ಆಸೆಗೆ ತಣ್ಣೀರು !

ಏಷ್ಯನ್ ಕ್ರೀಡಾಕೂಟದ ಮಾಜಿ ಬೆಳ್ಳಿ ಪದಕ ವಿಜೇತ ಸುಮಿತ್ ಸಂಗ್ವಾನ್ ಅವರು ಡೋಪ್ ಪರೀಕ್ಷೆಯಲ್ಲಿ ವಿಫಲರಾದ ಕಾರಣ ರಾಷ್ಟ್ರೀಯ ಡೋಪಿಂಗ್ ವಿರೋಧಿ ಸಂಸ್ಥೆ (ನಾಡಾ) ಒಂದು ವರ್ಷದ ನಿಷೇಧವನ್ನು ಗುರುವಾರ ಹೇರಿದೆ.

ಬಾಕ್ಸರ್ ಸುಮಿತ್ ಸಂಗ್ವಾನ್ ಒಂದು ವರ್ಷ ಅಮಾನತು: ಒಲಂಪಿಕ್ಸ್ ಆಸೆಗೆ ತಣ್ಣೀರು !
ಸುಮಿತ್ ಸಂಗ್ವಾನ್
Published On :

ನವದೆಹಲಿ: ಏಷ್ಯನ್ ಕ್ರೀಡಾಕೂಟದ ಮಾಜಿ ಬೆಳ್ಳಿ ಪದಕ ವಿಜೇತ ಸುಮಿತ್ ಸಂಗ್ವಾನ್ ಅವರು ಡೋಪ್ ಪರೀಕ್ಷೆಯಲ್ಲಿ ವಿಫಲರಾದ ಕಾರಣ ರಾಷ್ಟ್ರೀಯ ಡೋಪಿಂಗ್ ವಿರೋಧಿ ಸಂಸ್ಥೆ (ನಾಡಾ) ಒಂದು ವರ್ಷದ ನಿಷೇಧವನ್ನು ಗುರುವಾರ ಹೇರಿದೆ.

2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ ಸಂಗ್ವಾನ್, ಒಲಿಂಪಿಕ್ ಅರ್ಹತಾ ಪ್ರಯೋಗಗಳಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ.

ನಿಗದಿತ ನಿಷೇಧಿತ ವಸ್ತು ಸೇವಿಸಿದ್ದಕ್ಕಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸುಮಿತ್ ಸಂಗ್ವಾನ್ ಅವರನ್ನು ಒಂದು ವರ್ಷ ನಿಷೇಧಿಸಲಾಗಿದೆ ಎಂದು ನಾಡಾ ಡಿಜಿ ನವೀನ್ ಅಗರ್ವಾಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ

ಅವರ ಅಮಾನತು ಅವಧಿಯು 2019 ರ ಡಿಸೆಂಬರ್ 26 ರ ಗುರುವಾರದಿಂದ ಪ್ರಾರಂಭವಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.