ಡೇವಿಸ್ ಕಪ್ ಅರ್ಹತಾ ಪಂದ್ಯ: ರಾಮನಾಥನ್, ಪ್ರಜ್ಞೇಶ್ ಗೆ ಸೋಲು,ಇಟಲಿಗೆ 2-0 ಮುನ್ನಡೆ
ಇಲ್ಲಿನ ಸೌತ್ ಕ್ಲಬ್‌ನಲ್ಲಿ ನಡೆದ ಡೇವಿಸ್ ಕಪ್ ಅರ್ಹತಾ ಸುತ್ತಿನ ಅಂತಿಮ ದಿನದ ಪಂದ್ಯದಲ್ಲಿ ಭಾರತದ ರಾಮ್‌ಕುಮಾರ್ ರಾಮನಾಥನ್ ಹಾಗೂ ಪ್ರಜ್ಞೇಶ್ ಗುಣೇಶ್ವರನ್ ಸೋಲುವ ಮೂಲಕ ಇಟಲಿ 2-0 ಅಂಕದೊಂದಿಗೆ ಮುನ್ನಡೆ ಪಡೆದುಕೊಂಡಿದೆ.

ಕೊಲ್ಕತ್ತಾ: ಇಲ್ಲಿನ ಸೌತ್ ಕ್ಲಬ್‌ನಲ್ಲಿ ನಡೆದ ಡೇವಿಸ್ ಕಪ್ ಅರ್ಹತಾ ಸುತ್ತಿನ ಅಂತಿಮ ದಿನದ ಪಂದ್ಯದಲ್ಲಿ ಭಾರತದ ರಾಮ್‌ಕುಮಾರ್ ರಾಮನಾಥನ್ ಹಾಗೂ ಪ್ರಜ್ಞೇಶ್ ಗುಣೇಶ್ವರನ್ ಸೋಲುವ ಮೂಲಕ ಇಟಲಿ 2-0 ಅಂಕದೊಂದಿಗೆ ಮುನ್ನಡೆ ಪಡೆದುಕೊಂಡಿದೆ.
ಇಟಲಿಯ ಆ್ಯಂಡ್ರೆಸ್ ಸೆಪ್ಪೆ ವಿರುದ್ಧ 6-4, 6-2 ಅಂತರದಲ್ಲಿ ರಾಮ್ ಕುಮಾರ್ ರಾಮನಾಥನ್ ಸೋಲು ಅನುಭವಿಸಿದರು.ಪಂದ್ಯದ ಆರಂಭದಲ್ಲಿ ಸತತ ನಾಲ್ಕು ಸರ್ವ್ ಗಳಲ್ಲಿ ಮುನ್ನಡೆ ಸಾಧಿಸಿದ್ದ ರಾಮನಾಥನ್, ಒಂಬತ್ತನೇ ಸರ್ವ್‌ನಲ್ಲಿ ಎದುರಾಳಿ ಆಟಗಾರ ಸೆಪ್ಪೆ ವಿರುದ್ಧ 4-5 ಹಿನ್ನಡೆ ಅನುಭವಿಸಿದರು. ಅಂತಿಮವಾಗಿ ಮೊದಲ ಸೆಟ್‌ನಲ್ಲಿ ಸೆಪ್ಪೆ ಅವರು 6-4 ಅಂತರದಲ್ಲಿ ಭಾರತದ ರಾಮ್‌ಕುಮಾರ್ ಅವರನ್ನು ಮಣಿಸಿದರು.
Italy in front!
Mateo Berrettini seals a lead for Italy 64 63.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


