ಪುಟ್ಬಾಲ್ ಆಟಗಾರ ಸುನೀಲ್ ಸುನೀಲ್ ಚೆಟ್ರಿಗೆ 'ಪುಟ್ಬಾಲ್ ರತ್ನ' ಪ್ರಶಸ್ತಿ ಪ್ರದಾನ
ಭಾರತೀಯ ಪುಟ್ಬಾಲ್ ತಂಡದ ಸ್ಟಾರ್ ಸ್ಟ್ರೈಕರ್ ಸುನೀಲ್ ಸುನೀಲ್ ಚೆಟ್ರಿ ಅವರಿಗೆ ದೆಹಲಿ ಪುಟ್ಬಾಲ್ ಸಂಸ್ಥೆಯಿಂದ ಮೊದಲ ಬಾರಿಗೆ ಪುಟ್ಬಾಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ

ನವದೆಹಲಿ: ಭಾರತೀಯ ಪುಟ್ಬಾಲ್ ತಂಡದ ಸ್ಟಾರ್ ಸ್ಟ್ರೈಕರ್ ಸುನೀಲ್ ಚೆಟ್ರಿ ಅವರಿಗೆ ದೆಹಲಿ ಪುಟ್ಬಾಲ್ ಸಂಸ್ಥೆಯಿಂದ ಮೊದಲ ಬಾರಿಗೆ ಪುಟ್ಬಾಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಜವಹರ್ ಲಾಲ್ ನೆಹರೂ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ದೆಹಲಿ ಪುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಷಾಜಿ ಪ್ರಭಾಕರನ್ ಪ್ರಶಸ್ತಿ ಪ್ರದಾನ ಮಾಡಿದರು.
ಸುನೀಲ್ ಚೆಟ್ರಿ ಪದ್ಮಶ್ರೀ ಪ್ರಶಸ್ತಿ ಪಡೆದ ಆರನೇ ಪುಟ್ಬಾಲ್ ಆಟಗಾರರಾಗಿದ್ದು, ಪುಟ್ಬಾಲ್ ರತ್ನ ಪ್ರಶಸ್ತಿ ಪಡೆದ ಪ್ರಥಮ ಆಟಗಾರರಾಗಿದ್ದಾರೆ. ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಸುನೀಲ್ ಚೆಟ್ರಿ, ರಾಷ್ಟ್ರ ರಾಜಧಾನಿಯಲ್ಲಿ ಪುಟ್ಬಾಲ್ ಅಭಿವೃದ್ಧಿಗೆ ತಮ್ಮ ಕಡೆಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


