ಆಸ್ಟ್ರೇಲಿಯಾ ಓಪನ್: ಸ್ಟಿಫನಾಸ್ ವಿರುದ್ಧ ಸೋತು ಟೂರ್ನಿಯಿಂದ ನಿರ್ಗಮಿಸಿದ 'ಚಾಂಪಿಯನ್' ಫೆಡರರ್
ಆಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ಸ್ಟಿಫನಾಸ್ ವಿರುದ್ಧ ಸೋಲು ಕಾಣುವ ಮೂಲಕ ಖ್ಯಾತ ಟೆನಿಸ್ ಆಟಗಾರ ರೋಜರ್ ಫೆಡರರ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

Published On :
ಆಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ಸ್ಟಿಫನಾಸ್ ವಿರುದ್ಧ ಸೋಲು ಕಾಣುವ ಮೂಲಕ ಖ್ಯಾತ ಟೆನಿಸ್ ಆಟಗಾರ ರೋಜರ್ ಫೆಡರರ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ರೋಜರ್ ಫೆಡರರ್ ಗ್ರೀಕ್ ನ ಸ್ಟಿಫನಾಸ್ ಟ್ಸಿಸ್ಟ್ ಪಿಟಾಸ್ ವಿರುದ್ಧ 6-7, 7-3, 7-5, 7-6(5) ಸೆಟ್ ಗಳಿಂದ ಸೋಲು ಕಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
TennisRoger Federerರೋಜರ್ ಫೆಡರರ್ಟೆನಿಸ್Australian Open 2019Stefanos Tsitsipasಆಸ್ಟ್ರೇಲಿಯಾ ಓಪನ್ 2019ಸ್ಟಿಫನಾಸ್ ಟ್ಸಿಸ್ಟ್ ಪಿಟಾಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


