ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿಯಿಂದ ಸಿಎಂ ಕುಮಾರಸ್ವಾಮಿ ಭೇಟಿ
ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿ ಅರಾಂತ್ಸಾ ಸ್ಯಾಂಚೆಸ್ ವಿಕಾರಿಯೋ ಅವರು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.

Published On :
ಬೆಂಗಳೂರು: ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿ ಅರಾಂತ್ಸಾ ಸ್ಯಾಂಚೆಸ್ ವಿಕಾರಿಯೋ ಅವರು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.
ಮೇ 19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಟಿ.ಸಿ.ಎಸ್ ವರ್ಲ್ಡ್ 10ಕೆ ಬೆಂಗಳೂರು ಮ್ಯಾರಥಾನ್ ಗೆ ರಾಯಭಾರಿಯಾಗಿರುವ ವಿಕಾರಿಯೋ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕಾರ್ಯಕ್ರಮದ ವಿವರಗಳನ್ನು ತಿಳಿದ್ದಾರೆ.
ಈ ವೇಳೆ ಸಿಎಂ ಕುಮಾರಸ್ವಾಮಿಯವರ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD KumaraswamyArantxa Sánchez VicarioBengaluru 10k Marathonಸಿಎಮ್ ಎಚ್.ಡಿ. ಕುಮಾರಸ್ವಾಮಿಅರಾಂತ್ಸಾ ಸ್ಯಾಂಚೆಸ್ ವಿಕಾರಿಯೋಬೆಂಗಳೂರು 10ಕೆ ಮ್ಯಾರಥಾನ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


