ಕ್ರೀಡೆ

ಪ್ರೊ ಕಬಡ್ಡಿ: ಯು.ಪಿ ಯೋಧಾಗೆ 12ನೇ ಗೆಲುವು

ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 125ನೇ ಪಂದ್ಯದಲ್ಲಿ ಯು.ಪಿ ಯೋಧಾ 43-39 ರಿಂದ ಪುಣೇರಿ ಪಲ್ಟನ್ ತಂಡವನ್ನು ಮಣಿಸಿ, ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.

ಪ್ರೊ ಕಬಡ್ಡಿ: ಯು.ಪಿ ಯೋಧಾಗೆ 12ನೇ ಗೆಲುವು
ಪ್ರೊ ಕಬಡ್ಡಿ: ಯು.ಪಿ ಯೋಧಾಗೆ 12ನೇ ಗೆಲುವು
Published On :

ಗ್ರೇಟರ್ ನೋಯ್ಡ: ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 125ನೇ ಪಂದ್ಯದಲ್ಲಿ ಯು.ಪಿ ಯೋಧಾ 43-39 ರಿಂದ ಪುಣೇರಿ ಪಲ್ಟನ್ ತಂಡವನ್ನು ಮಣಿಸಿ, ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆದಿದೆ. 

ಯು.ಪಿ ತಂಡ ಆಡಿರುವ 20 ಪಂದ್ಯಗಳಲ್ಲಿ 12 ಜಯ ಸಾಧಿಸಿದ್ದು, 68 ಅಂಕಗಳನ್ನು ಕಲೆ ಹಾಕಿದೆ. ಪುಣೇರಿ ತಂಡ 21 ಪಂದ್ಯಗಳಲ್ಲಿ 12ನೇ ಸೋಲು ಕಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.