ದಾಲ್ಮಿಯಾ ಸಿಮೆಂಟ್ ಬೆಂಬಲದೊಂದಿಗೆ ಕಳಿಂಗ ಕ್ರೀಡಾಂಗಣದಲ್ಲಿ ವಿಶ್ವ ದರ್ಜೆಯ ಬ್ಯಾಡ್ಮಿಂಟನ್ ಅಕಾಡೆಮಿ!
ದಾಲ್ಮಿಯಾ ಸಿಮೆಂಟ್ಸ್ ಭಾರತ್ ಲಿಮಿಟೆಡ್ (ಡಿಸಿಬಿಎಲ್) ಬೆಂಬಲದೊಂದಿಗೆ ಪುಲ್ಲೇಲಾ ಗೋಪಿಚಂದ್ ಬ್ಯಾಡ್ಮಿಂಟನ್ ಫೌಂಡೇಶನ್ (ಪಿಜಿಬಿಎಫ್) ಉನ್ನತ ಕಾರ್ಯಕ್ಷಮತೆ ಕೇಂದ್ರವನ್ನು ಹೊಂದಿರುವ ವಿಶ್ವ ದರ್ಜೆಯ ಬ್ಯಾಡ್ಮಿಂಟನ್ ಅಕಾಡೆಮಿಯನ್ನು ಇಲ್ಲಿನ ಕಳಿಂಗ ಕ್ರೀಡಾಂಗಣದಲ್ಲಿ ಸ್ಥಾಪಿಸಲು ಮುಂದಾಗಿದೆ.

ಭುವನೇಶ್ವರ: ದಾಲ್ಮಿಯಾ ಸಿಮೆಂಟ್ಸ್ ಭಾರತ್ ಲಿಮಿಟೆಡ್ (ಡಿಸಿಬಿಎಲ್) ಬೆಂಬಲದೊಂದಿಗೆ ಪುಲ್ಲೇಲಾ ಗೋಪಿಚಂದ್ ಬ್ಯಾಡ್ಮಿಂಟನ್ ಫೌಂಡೇಶನ್(ಪಿಜಿಬಿಎಫ್) ಉನ್ನತ ಕಾರ್ಯಕ್ಷಮತೆ ಕೇಂದ್ರವನ್ನು ಹೊಂದಿರುವ ವಿಶ್ವ ದರ್ಜೆಯ ಬ್ಯಾಡ್ಮಿಂಟನ್ ಅಕಾಡೆಮಿಯನ್ನು ಇಲ್ಲಿನ ಕಳಿಂಗ ಕ್ರೀಡಾಂಗಣದಲ್ಲಿ ಸ್ಥಾಪಿಸಲು ಮುಂದಾಗಿದೆ.
ಉನ್ನತ ಕಾರ್ಯಕ್ಷಮತೆ ಕೇಂದ್ರವನ್ನು ಸ್ಥಾಪಿಸಲು ಒಡಿಶಾ ಸರ್ಕಾರ ಈಗಾಗಲೇ ಪಿಜಿಬಿಎಫ್‌ನೊಂದಿಗೆ ಮಾತುಕತೆ ನಡೆಸಿದ್ದು, ರಾಜ್ಯದಲ್ಲಿ ಬ್ಯಾಡ್ಮಿಂಟನ್ ಉತ್ತೇಜಿಸಲು ಕೇಂದ್ರವನ್ನು ಸ್ಥಾಪಿಸಲು ಸಿಎಸ್‌ಆರ್ ಉಪಕ್ರಮದ ಮೂಲಕ ಡಿಸಿಬಿಎಲ್ 30 ಕೋಟಿ ರೂ. ನೀಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


