ಕ್ರೀಡೆ

ಜೊಕೊವಿಚ್ ಮುಡಿಗೆ ಆಸ್ಟ್ರೇಲಿಯನ್ ಓಪನ್

ಸರ್ಬಿಯಾದ ಸ್ಟಾರ್ ಆಟಗಾರ ನೋವಾಕ್ ಜೊಕೊವಿಚ್ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ

ಜೊಕೊವಿಚ್ ಮುಡಿಗೆ ಆಸ್ಟ್ರೇಲಿಯನ್ ಓಪನ್
ನೋವಾಕ್ ಜೊಕೊವಿಚ್
Published On :

ಮೆಲ್ಬೊರ್ನ್: ಸರ್ಬಿಯಾದ ಸ್ಟಾರ್ ಆಟಗಾರ ನೋವಾಕ್ ಜೊಕೊವಿಚ್ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ

ಭಾನುವಾರ ನಡೆದ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಜೊಕೊ ಭರ್ಜರಿ ಪ್ರದರ್ಶನ ನೀಡಿ ಈ ಸಾಧನೆ ಮಾಡಿದರು. ಈ ಮೂಲಕ ಎಂಟನೇ ಬಾರಿಗೆ ನೋವಾಕ್ ಟೂರ್ನಿಯ ಟ್ರೋಫಿ ಎತ್ತಿ ಸಂಭ್ರಮಿಸಿದರು. 

ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಜೊಕೊ 6-4, 4-6, 2-6, 6-3, 6-4 ಆಸ್ಟ್ರೀಯಾದ ಡೋಮಿನಿಕ್ ಥಿಮ್ ಅವರನ್ನು ಸುಮಾರು ನಾಲ್ಕು ಗಂಟೆ ನಡೆದ ಪಂದ್ಯದಲ್ಲಿ ಮಣಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.