ಕ್ರೀಡೆ

ಭೀಕರ ಅಪಘಾತದಲ್ಲಿ ಆರು ಬಾರಿ ಚಾಂಪಿಯನ್ ರೇಸರ್ ಮಾರ್ಕ್ವೆಜ್ ಬಲಗೈ ಮುರಿತ

ಆರು ಬಾರಿಯ ಹಾಲಿ ಮೋಟೋ ಗ್ರ್ಯಾನ್ ಪ್ರಿ ಚಾಂಪಿಯನ್ ಮಾರ್ಕ್ ಮಾರ್ಕ್ವೆಜ್, ಸ್ಪ್ಯಾನಿಷ್ ಗ್ರ್ಯಾನ್ ಪ್ರಿ ರೇಸ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಬಲಗೈ ಮುರಿದುಕೊಂಡಿದ್ದಾರೆ.

ಭೀಕರ ಅಪಘಾತದಲ್ಲಿ ಆರು ಬಾರಿ ಚಾಂಪಿಯನ್ ರೇಸರ್ ಮಾರ್ಕ್ವೆಜ್ ಬಲಗೈ ಮುರಿತ
ಮಾರ್ಕ್ ಮಾರ್ಕ್ವೆಜ್
Published On :

ಜೆರೆಜ್ ಡೆ ಲಾ ಫ್ರಾಂಟೆರಾ(ಸ್ಪೇನ್): ಆರು ಬಾರಿಯ ಹಾಲಿ ಮೋಟೋ ಗ್ರ್ಯಾನ್ ಪ್ರಿ ಚಾಂಪಿಯನ್ ಮಾರ್ಕ್ ಮಾರ್ಕ್ವೆಜ್, ಸ್ಪ್ಯಾನಿಷ್ ಗ್ರ್ಯಾನ್ ಪ್ರಿ ರೇಸ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಬಲಗೈ ಮುರಿದುಕೊಂಡಿದ್ದಾರೆ.

ಅಪಘಾತದಲ್ಲಿ ಮಾರ್ಕ್ವೆಜ್ ಬಲಗೈ ಮುರಿತಕ್ಕೆ ಒಳಗಾಗಿದ್ದಾರೆ ಎಂದು ಮಾರ್ಕ್ವೆಜ್ ಅವರ ಹೋಂಡಾ ತಂಡ ಭಾನುವಾರ ಹೇಳಿದೆ. ಜತೆಗೆ ಬಾರ್ಸಿಲೋನಾದಲ್ಲಿ ಮಂಗಳವಾರ ಶಸ್ತ್ರಚಿಕಿತ್ಸೆಗೆ ಒಳಗಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. 

27 ವರ್ಷದ ಮಾರ್ಕ್ವೆಜ್ ಮತ್ತೆ 12 ಗಂಟೆಗಳ ಕಾಲ ವೀಕ್ಷಣೆಯಲ್ಲಿರುತ್ತಾರೆ. ಆದರೆ ಯಾವುದೇ ಗಂಭೀರ ಅಥವಾ ಎದೆಭಾಗದಲ್ಲಿ ಗಾಯಗಳಾಗಿರುವುದು ಕಂಡು ಬಂದಿಲ್ಲ ಎಂದು ತಂಡ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.