ಭಜರಂಗ್ ಗೆ ಯುಎಸ್ ನಲ್ಲಿ ತರಬೇತಿ ಪಡೆಯಲು ಅವಕಾಶ
ಟೋಕಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಮತ್ತು ಪದಕಕ್ಕೆ ಪ್ರಬಲ ಸ್ಪರ್ಧಿಯಾಗಿ ಪರಿಗಣಿಸಲ್ಪಟ್ಟ ಕುಸ್ತಿಪಟು ಭಜರಂಗ್ ಪುನಿಯಾ ಅವರಿಗೆ ಯುಎಸ್ ನಲ್ಲಿ ಒಂದು ತಿಂಗಳ ತರಬೇತಿ ಪಡೆಯಲು ಅವಕಾಶ ನೀಡಲಾಗಿದೆ.

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಮತ್ತು ಪದಕಕ್ಕೆ ಪ್ರಬಲ ಸ್ಪರ್ಧಿಯಾಗಿ ಪರಿಗಣಿಸಲ್ಪಟ್ಟ ಕುಸ್ತಿಪಟು ಭಜರಂಗ್ ಪುನಿಯಾ ಅವರಿಗೆ ಯುಎಸ್ ನಲ್ಲಿ ಒಂದು ತಿಂಗಳ ತರಬೇತಿ ಪಡೆಯಲು ಅವಕಾಶ ನೀಡಲಾಗಿದೆ.ಮಿಷನ್ ಒಲಿಂಪಿಕ್ ಕೋಶದ 50ನೇ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಶಿಬಿರವು ಬರುವ ವರ್ಷದ ಡಿಸೆಂಬರ್ 4ರಿಂದ ಜನವರಿ 3, 2021ರವರೆಗೆ ಮಿಚಿಗನ್ ನ ಕ್ಲಿಫ್ ಕೀನ್ ವ್ರೆಸ್ಟಿಂಗ್ ಕ್ಲಬ್ ನಲ್ಲಿ ನಡೆಯಲಿದೆ.
ಕೊರೋನಾವೈರಸ್ ನಂತರ , ತರಬೇತಿ ಚಟುವಟಿಕೆಗಲು ಸೋನೆಪತ್ ನಲ್ಲಿನ ಭಾರತ ಕ್ರೀಡಾ ಪ್ರಾಧಿಕಾರದಲ್ಲಿ ಪ್ರಾರಂಭವಾದವು. ಭಜರಂಗ್ ತಮ್ಮ ತರಬೇತುದಾರರಾದ ಎಂಜರಿಯೋಸ್ ಬೆಂಟಿನಿಡಿಸ್ ಮತ್ತು ಫಿಸಿಯೋ ಧನಂಜಯ್ ಅವರೊಂದಿಗೆ ಯುಎಸ್ ಪ್ರವಾಸ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


