ಟೋಕಿಯೊ ಒಲಿಂಪಿಕ್ಸ್‌ಗಾಗಿ 26 ಸದಸ್ಯರ ಅಥ್ಲೆಟಿಕ್ಸ್ ತಂಡ ಘೋಷಣೆ
ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್‌ಐ) ಟೋಕಿಯೊ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ 26 ಸದಸ್ಯರ ತಂಡವನ್ನು ಪ್ರಕಟಿಸಿದೆ.

ನವದೆಹಲಿ: ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್‌ಐ) ಟೋಕಿಯೊ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ 26 ಸದಸ್ಯರ ತಂಡವನ್ನು ಪ್ರಕಟಿಸಿದೆ. ಒಲಿಂಪಿಕ್ಸ್‌ನಲ್ಲಿ ಅಥ್ಲೆಟಿಕ್ಸ್ ಸ್ಪರ್ಧೆಗಳು ಜುಲೈ 31 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 9 ರವರೆಗೆ ನಡೆಯಲಿದೆ.
ಎಎಫ್ಐ ಅಧ್ಯಕ್ಷ ಆದಿಲ್ ಜೆ ಸುಮರಿವಾಲಾ ಮಾತನಾಡಿ, ಎಎಫ್ಐ ತಂಡದಿಂದ ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ. ಇದು ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ದೈಹಿಕ ಮತ್ತು ಭಾವನಾತ್ಮಕ ಉತ್ತಮವಾಗಿ ತಯಾರಾದ ತಂಡವಾಗಿದೆ ಎಂದು ನಮಗೆ ಸಂತೋಷವಾಗಿದೆ. ಲಾಕ್ ಡೌನ್ ಅನ್ನು ತೆಗೆದುಹಾಕಿದಾಗಿನಿಂದ ನಮ್ಮ ಕ್ರೀಡಾಪಟುಗಳು ನಿರಂತರವಾಗಿ ತರಬೇತಿ ಪಡೆಯುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


