ಕ್ರೀಡೆ

ಪೋರ್ಟುಗಲ್ ಆಟಗಾರ ಕ್ರಿಸ್ಚಿಯಾನೊ ರೊನಾಲ್ಡೋಗೆ 'ಗೋಲ್ಡನ್ ಶೂ'

ಪ್ರಸಕ್ತ ಸಾಲಿನ ಯುರೋಪಿಯನ್ ಚಾಂಪಿಯನ್‌ಶಿಪ್‌ನಲ್ಲಿ ಗರಿಷ್ಠ ಗೋಲು ಗಳಿಸಿದ ಪೋರ್ಚುಗಲ್‌ನ ಸೂಪರ್ ಸ್ಟಾರ್ ಫುಟ್ಬಾಲ್ ಆಟಗಾರ ಕ್ರಿಸ್ಚಿಯಾನೊ ರೊನಾಲ್ಡೋ ತನ್ನ ಚೊಚ್ಚಲ ಗೋಲ್ಡನ್ ಬೂಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪೋರ್ಟುಗಲ್ ಆಟಗಾರ ಕ್ರಿಸ್ಚಿಯಾನೊ ರೊನಾಲ್ಡೋಗೆ 'ಗೋಲ್ಡನ್ ಶೂ'
ಕ್ರಿಸ್ಟಿಯಾನೋ ರೊನಾಲ್ಡೊ
Published On :

ವೆಂಬ್ಲಿ: ಪ್ರಸಕ್ತ ಸಾಲಿನ ಯುರೋಪಿಯನ್ ಚಾಂಪಿಯನ್‌ಶಿಪ್‌ನಲ್ಲಿ ಗರಿಷ್ಠ ಗೋಲು ಗಳಿಸಿದ ಪೋರ್ಚುಗಲ್‌ನ ಸೂಪರ್ ಸ್ಟಾರ್ ಫುಟ್ಬಾಲ್ ಆಟಗಾರ ಕ್ರಿಸ್ಚಿಯಾನೊ ರೊನಾಲ್ಡೋ ತನ್ನ ಚೊಚ್ಚಲ ಗೋಲ್ಡನ್ ಬೂಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

ಇಂಗ್ಲೆಂಡ್‌ನಲ್ಲಿ ನಡೆದ ಯೂರೋ 2020 ಫೈನಲ್ ಪಂದ್ಯದ ನಂತರ ಟೂರ್ನಿಯಲ್ಲಿ ಹೆಚ್ಚು ಗೋಲು ಬಾರಿಸಿದ ಆಟಗಾರರಿಗೆ ನೀಡಲಾಗುವ 'ಗೋಲ್ಡನ್ ಶೂ'ಗೆ  ಕ್ರಿಸ್ಚಿಯಾನೊ ರೊನಾಲ್ಡೋ ಅವರ ಹೆಸರನ್ನು ಘೋಸಲಾಯಿತು.  

ಯೂರೋ ಕಪ್ ಟೂರ್ನಿಯಲ್ಲಿ ರೊನಾಲ್ಡೋ 14 ಗೋಲುಗಳನ್ನು ಬಾರಿಸಿದ್ದಾರೆ. 

ರೊನಾಲ್ಡೊ ಈಗ 109 ಅಂತಾರಾಷ್ಟ್ರೀಯ ಗೋಲುಗಳನ್ನು ಬಾರಿಸುವ ಮೂಲಕ ಇರಾನ್‌ನ ಅಲಿ ಡೇಯಿ ಸ್ಥಾಪಿಸಿದ ವಿಶ್ವ ದಾಖಲೆಯನ್ನು ಸಮನಾಗಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.