ಕ್ರೀಡೆ

ಟೋಕಿಯೊ ಒಲಂಪಿಕ್ಸ್‌ 2020: 10 ಮೀ. ಪಿಸ್ತೂಲ್ ಫೈನಲ್‌ ನಲ್ಲಿ ಎಡವಿದ ಸೌರಭ್; ಅಪೂರ್ವ, ಇಲವೆನಿಲ್ ಔಟ್

ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದ ಸೌರಭ್ ಚೌಧರಿ ಟೋಕಿಯೊ ಒಲಿಂಪಿಕ್ಸ್‌ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದು ಏಳನೇ ಸ್ಥಾನ ಗಳಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್‌ 2020: 10 ಮೀ. ಪಿಸ್ತೂಲ್ ಫೈನಲ್‌ ನಲ್ಲಿ ಎಡವಿದ ಸೌರಭ್; ಅಪೂರ್ವ, ಇಲವೆನಿಲ್ ಔಟ್
ಅಪೂರ್ವಿ-ಸೌರಭ್
Published On :

ಟೋಕಿಯೊ: ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದ ಸೌರಭ್ ಚೌಧರಿ ಟೋಕಿಯೊ ಒಲಿಂಪಿಕ್ಸ್‌ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದು ಏಳನೇ ಸ್ಥಾನ ಗಳಿಸಿದ್ದಾರೆ.

ಫೈನಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಯಡವಿದ ಅವರು 137.4 ಅಂಕಗಳೊಂದಿಗೆ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಇದೇ ವೇಳೆ ಮಹಿಳಾ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಅಪೂರ್ವಿ ಚಾಂಡೆಲಾ(36ನೇ ಸ್ಥಾನ) ಮತ್ತು ಇಲವೆನಿಲ್(16ನೇ ಸ್ಥಾನ) ಪಡೆಯುವ ಮೂಲಕ ಫೈನಲ್ ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.